Fidelity Guarantee Insurance PolicyFidelity Guarantee Insurance Policy

ವಿಶ್ವಾಸ ಖಾತರಿ
ಇನ್ಶೂರೆನ್ಸ್ ಪಾಲಿಸಿ

  • ಪರಿಚಯ
  • ಏನು ಕವರ್ ಆಗುತ್ತದೆ?
  • ಏನನ್ನು ಕವರ್ ಮಾಡಲಾಗಿಲ್ಲ?
  • ಎಚ್‌ಡಿಎಫ್‌ಸಿ ಎರ್ಗೋ ಏಕೆ ಆರಿಸಿಕೊಳ್ಳಬೇಕು ?

ವಿಶ್ವಾಸ ಖಾತರಿ ಇನ್ಶೂರೆನ್ಸ್ ಪಾಲಿಸಿ

ಒಪ್ಪಂದದ ಹೊಣೆಗಾರಿಕೆಗಳಲ್ಲಿ ವಂಚನೆ ಮತ್ತು ಅಪ್ರಾಮಾಣಿಕತೆ ಬಿಸಿನೆಸ್ ಜಗತ್ತಿನ ಭಾಗಗಳಾಗಿವೆ. ವಂಚಕರಿಂದ ನಿಮ್ಮ ಹಿತಾಸಕ್ತಿಗಳನ್ನು ಕಾಪಾಡಲು ತಮ್ಮಲ್ಲೇ ಇರುವ ಕೆಲವು ಕೆಟ್ಟವರ ಕಾರಣದಿಂದ ಸಂಸ್ಥೆಗಳು ತೊಂದರೆ ಅನುಭವಿಸದಂತೆ ಎಚ್‌ಡಿಎಫ್‌ಸಿ ಎರ್ಗೋ ಫಿಡೆಲಿಟಿ ಗ್ಯಾರಂಟಿ ಇನ್ಶೂರೆನ್ಸ್ ನೋಡಿಕೊಳ್ಳುತ್ತದೆ.

ಈ ಪಾಲಿಸಿಯು ಉದ್ಯೋಗಿಗಳು ತಮ್ಮ ಕರ್ತವ್ಯಗಳನ್ನು ನಿಭಾಯಿಸುವಲ್ಲಿ ಮಾಡಿದ ಯಾವುದೇ ವಂಚನೆ ಅಥವಾ ತೋರಿದ ಅಪ್ರಮಾಣಿಕತೆಯ ಕಾರಣದಿಂದ ಉಂಟಾದ ಹಣಕಾಸಿನ ನಷ್ಟವನ್ನು ವಿಸ್ತೃತವಾಗಿ ಕವರ್ ಮಾಡುತ್ತದೆ.

ಏನನ್ನು ಕವರ್ ಮಾಡಲಾಗುತ್ತದೆ?

What’s Covered

ನಿಮ್ಮ ಉದ್ಯೋಗಿಯ ಯಾವುದೇ ವಂಚನೆ / ಅಪ್ರಮಾಣಿಕತೆಯಿಂದಾಗಿ ಆದ ಹಣಕಾಸಿನ ನಷ್ಟವನ್ನು ನಮ್ಮ ಪಾಲಿಸಿಯು ಕವರ್ ಮಾಡುತ್ತದೆ...ಇನ್ನಷ್ಟು ಓದಿ...

ಏನು ಕವರ್ ಮಾಡಲಾಗಿಲ್ಲ?

Outside territorial limits
  • ಪ್ರಾದೇಶಿಕ ಮಿತಿಗಳ ಹೊರಗೆ
  • ಹಿಂದಿನ ದಿನಾಂಕದ ಮಿತಿಗೆ ಒಳಪಡದ ನಷ್ಟಗಳುಇನ್ನಷ್ಟು ಓದಿ...
ವಿಸ್ತರಣೆಗಳು

ಹೆಚ್ಚುವರಿ ಪ್ರೀಮಿಯಂ ಪಾವತಿಸಿ, ಭಯೋತ್ಪಾದನೆಯ ರಿಸ್ಕ್‌ ಕವರ್ ಮಾಡಲು ಪಾಲಿಸಿಯನ್ನು ವಿಸ್ತರಿಸಬಹುದು.

ಇನ್ಶೂರೆನ್ಸ್ ಮಾಡಲಾದ ಮೊತ್ತ

ಇನ್ಶೂರ್ಡ್ ವ್ಯಕ್ತಿ ನಿರ್ದಿಷ್ಟಪಡಿಸಿದಂತೆ ಹಣಕಾಸಿನ ಮಿತಿ

ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ 24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.

ನಿಮಗೆ ಬೇಕಾದ ಎಲ್ಲಾ ಬೆಂಬಲ need-24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಅವಾರ್ಡ್ಸ್ ಮತ್ತು ಗುರುತಿಸುವಿಕೆ
x