Rural InsuranceRural Insurance

ನಮ್ಮ ಕೊಡುಗೆಗಳು

ಜಾನುವಾರು ಇನ್ಶೂರೆನ್ಸ್ ಪಾಲಿಸಿ
ಭಾರತೀಯ ಕೃಷಿ ಉದ್ಯಮವು ಮತ್ತೊಂದು ಹಸಿರು ಕ್ರಾಂತಿಯ ಅಂಚಿನಲ್ಲಿದೆ, ಹೀಗೆ ಅದು ಮತ್ತಷ್ಟು ಲಾಭದಾಯಕವಾಗಿದೆ. ಏಕೆಂದರೆ ಮುಂದಿನ ಹತ್ತು ವರ್ಷಗಳಲ್ಲಿ ಭಾರತದಲ್ಲಿ ಒಟ್ಟು ಕೃಷಿ ಉತ್ಪಾದನೆ ಅದೂ ಜೈವಿಕ ವಿಧಾನದಲ್ಲಿ ದ್ವಿಗುಣಗೊಳ್ಳುವ ಸಾಧ್ಯತೆಯಿದೆ.
ಕೃಷಿ ಬೆಳೆ
ಭಾರತದಲ್ಲಿನ ಹೆಚ್ಚಿನ ಜನ ಅವಲಂಬಿಸಿರುವ ಅತ್ಯಂತ ಮಹತ್ವದ ಮತ್ತು ವಿಸ್ತೃತ ಆರ್ಥಿಕ ಕ್ಷೇತ್ರವೇ ಕೃಷಿ ಕ್ಷೇತ್ರ. ಕೃಷಿ ಉತ್ಪಾದನೆಯಲ್ಲಿ ಸಣ್ಣ ಪ್ರಮಾಣದ ಕುಸಿತವಾದರೂ ಸಹ, ಅದು ಸಂಪೂರ್ಣ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ.
ಕಿಸಾನ್ ಸರ್ವ ಸುರಕ್ಷಾ ಕವಚ್
ಭಾರತವು ಕೃಷಿ ಆಧಾರಿತ ದೇಶವಾಗಿದೆ. ಭಾರತದ 70% ಜನರು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಾರೆ. ಆದರೆ ಅವರಿಗೆ ಇನ್ಶೂರೆನ್ಸ್‌ಗೆ ಯಾವುದೇ ಅಕ್ಸೆಸ್ ಇಲ್ಲ ಅಥವಾ ಇದ್ದರೂ ನಗಣ್ಯ ಅಕ್ಸೆಸ್ ಮಾತ್ರ ಇದೆ. ಉತ್ಪನ್ನದ ಕೊಡುಗೆ ಮತ್ತು ವಿತರಣೆಯ ವಿಷಯದಲ್ಲಿ ವಿಮಾದಾತರು ಈ ಮಾರುಕಟ್ಟೆಯನ್ನು ಇನ್ನೂ ಪರೀಕ್ಷಿಸಬೇಕಾಗಿದೆ.
ಮಳೆ ಸೂಚ್ಯಂಕ

ಹವಾಮಾನ
ಬಹುತೇಕ ಭಾರತೀಯರಿಗೆ ವ್ಯವಸಾಯವೇ ಜೀವನಾಧಾರ. ಹಾಗಾಗಿ, ಇದು ಭಾರತದ ಅತ್ಯಂತ ಪ್ರಮುಖ ಕ್ಷೇತ್ರವಾಗಿದೆ. ಭಾರತದಲ್ಲಿ ಹೆಚ್ಚಿನ ಜನ ಕೃಷಿ ಕ್ಷೇತ್ರದಲ್ಲೇ ತೊಡಗಿಕೊಂಡಿದ್ದಾರೆ. ಅದು ಹೆಚ್ಚಾಗಿ ಹವಾಮಾನವನ್ನು ಅವಲಂಬಿಸಿದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ 24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.

ನಿಮಗೆ ಬೇಕಾದ ಎಲ್ಲಾ ಬೆಂಬಲ need-24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಅವಾರ್ಡ್ಸ್ ಮತ್ತು ಗುರುತಿಸುವಿಕೆ
SKOCH Order-of-MeritBest Employer Brand AwardHR Excellence through technology award 2012Insurance AwardBest Insurance Company in Private Sector - General 2014Insurance Award iAAA ratingInsurance AwardInsurance AwardGold Shield ICAI Awards 2012-13ICAI Awards 2015-16Insurance AwardInsurance Award
x