• ಪರಿಚಯ
  • ಏನನ್ನು ಒಳಗೊಂಡಿದೆ?
  • ಏನನ್ನು ಒಳಗೊಂಡಿಲ್ಲ?
  • ಎಚ್‌ಡಿಎಫ್‌ಸಿ ಎರ್ಗೋ ಏಕೆ ಆರಿಸಿಕೊಳ್ಳಬೇಕು ?
  • FAQ

ಸರಕು ಸಾಗಿಸುವ ವಾಹನ

ಆರ್ಥಿಕತೆಯು ದೇಶ ಮತ್ತು ಪ್ರಪಂಚದಾದ್ಯಂತ ಸಾಗಾಟವಾಗುವ ಸರಕುಗಳನ್ನು ಅವಲಂಬಿಸಿರುತ್ತದೆ. ಸರಕು ಸಾಗಿಸುವ ವಾಹನಗಳು ನಿಜವಾದ ಹೀರೋಗಳಾಗಿವೆ ಆದರೆ ಕಠಿಣ ಪ್ರಯಾಣಗಳಿಂದಾಗಿ ಸ್ಥಗಿತತೆಯನ್ನು ಅನುಭವಿಸಬಹುದು. ಎಚ್‌ಡಿಎಫ್‌ಸಿ ಎರ್ಗೋದಲ್ಲಿ, ವಾಹನಗಳಿಗೆ ಕನಿಷ್ಠ ಅಡಚಣೆ ಮತ್ತು ಗರಿಷ್ಠ ಆರೈಕೆಯ ಭರವಸೆ ನೀಡಲಾಗುವುದು.

ಏನನ್ನು ಒಳಗೊಂಡಿದೆ?

Accidents
ಅಪಘಾತಗಳು

ಅಪಘಾತಗಳು ಅನಿಶ್ಚಿತವಾಗಿವೆ. ಅಪಘಾತದಿಂದಾಗಿ ನಿಮ್ಮ ವಾಹನವು ಹಾನಿಗೊಳಗಾಗಿದೆಯೇ? ಭಯಭೀತರಾಗಬೇಡಿ! ನಾವು ಅದನ್ನು ಕವರ್ ಮಾಡುತ್ತೇವೆ!

Fire & Explosion
ಬೆಂಕಿ ಮತ್ತು ಸ್ಫೋಟ

ಬೂಮ್! ಬೆಂಕಿಯು ನಿಮ್ಮ ವಾಹನಕ್ಕೆ ಭಾಗಶಃ ಅಥವಾ ಸಂಪೂರ್ಣ ಹಾನಿ ಮಾಡಬಹುದು. ಬೆಂಕಿ ಮತ್ತು ಸ್ಫೋಟದಿಂದ ಯಾವುದೇ ನಷ್ಟವಾಗಿರಲಿ, ಚಿಂತಿಸಬೇಡಿ, ನಾವು ಅದನ್ನು ನಿರ್ವಹಿಸುತ್ತೇವೆ!

Theft
ಕಳ್ಳತನ

ನಿಮ್ಮ ವಾಹನ ಕಳ್ಳತನವಾಗಿದೆಯೇ? ನಿಜಕ್ಕೂ ತುಂಬಾ ದುಃಖದ ಸುದ್ಧಿ ಇದು! ಆದರೆ ದುಃಖ ಪಡುವ ಮೊದಲು, ನಿಮ್ಮ ವಾಹನದ ರಕ್ಷಣೆ ನಮ್ಮ ಹೊಣೆ ಎಂಬುದನ್ನು ನೆನಪಿಡಿ!

Calamities
ವಿಪತ್ತುಗಳು

ಭೂಕಂಪ, ಭೂಸ್ಖಲನ, ಪ್ರವಾಹ, ಗಲಭೆಗಳು, ಭಯೋತ್ಪಾದನೆ ಇತ್ಯಾದಿಗಳಿಂದಾಗಿ ಅಡ್ಡಿ ಉಂಟಾಗಬಹುದು. ನಿಮ್ಮ ಮೆಚ್ಚಿನ ವಾಹನದ ಮೇಲೆ ಟೋಲ್ ತೆಗೆದುಕೊಳ್ಳಬಹುದು. ಇನ್ನಷ್ಟು ಓದಿ...

Personal Accident
ವೈಯಕ್ತಿಕ ಆಕ್ಸಿಡೆಂಟ್

ವಾಹನದ ಅಪಘಾತಗಳಿಂದಾಗಿ ಉಂಟಾದ ಗಾಯಗಳ ಸಂದರ್ಭದಲ್ಲಿ, ನಾವು ನಿಮ್ಮ ಎಲ್ಲಾ ಚಿಕಿತ್ಸೆಗಳನ್ನು ಕವರ್ ಮಾಡುತ್ತೇವೆ ಮತ್ತು ನೀವು ಆರೋಗ್ಯಕರವಾಗಿದ್ದೀರಿ ಮತ್ತು ಇನ್ನಷ್ಟು ಓದಿ...

Third Party Liability
ಥರ್ಡ್ ಪಾರ್ಟಿ ಹೊಣೆಗಾರಿಕೆ

ದೋಷದ ಕವರ್ ಆಗಿರುವ ಪಾಲಿಸಿದಾರರಿಂದ ಥರ್ಡ್ ಪಾರ್ಟಿಗೆ ಉಂಟಾಗುವ ಯಾವುದೇ ಆಕಸ್ಮಿಕ ಸಾವು ಅಥವಾ ದೈಹಿಕ ಗಾಯಗಳು ಕವರ್ ಆಗುತ್ತವೆ. ಯಾವುದೇ ರೀತಿಯ ಥರ್ಡ್ ಪಾರ್ಟಿ ಆಸ್ತಿಗೆ ಉಂಟಾದ ಎಲ್ಲಾ ಹಾನಿಗಳನ್ನು ಕೂಡ ಈ ಪಾಲಿಸಿಯು ಕವರ್ ಮಾಡುತ್ತದೆ.

ಏನು ಕವರ್ ಮಾಡಲಾಗಿಲ್ಲ?

Depreciation
ಸವಕಳಿ

ಸಮಯಕ್ಕೆ ಸರಿಯಾಗಿ ಸರಕು ಸಾಗಣೆ ಮಾಡುವ ವಾಹನದಲ್ಲಿನ ಸರಕು ಮೌಲ್ಯದಲ್ಲಿನ ಸವಕಳಿಯನ್ನು ನಾವು ಕವರ್ ಮಾಡುವುದಿಲ್ಲ.

Electrical & Mechanical Breakdown
ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ ಬ್ರೇಕ್‌ಡೌನ್

ನಮ್ಮ ಸರಕುಗಳ ವಾಹನ ಇನ್ಶೂರೆನ್ಸ್ ಪಾಲಿಸಿಯ ಅಡಿಯಲ್ಲಿ ಯಾವುದೇ ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ಬ್ರೇಕ್‌ಡೌನ್‌ಗಳು ಕವರ್ ಆಗುವುದಿಲ್ಲ.

Illegal Driving
ಕಾನೂನುಬಾಹಿರ ಚಾಲನೆ

ನೀವು ಸರಿಯಾದ ಡ್ರೈವಿಂಗ್ ಲೈಸೆನ್ಸ್ ಹೊಂದಿಲ್ಲದಿದ್ದರೆ ನಿಮ್ಮ ಸರಕು ಸಾಗಿಸುವ ವಾಹನವು ಕಾರ್ಯನಿರ್ವಹಣೆಯಿಂದ ಹೊರಗುಳಿಯುತ್ತದೆ. ಡ್ರಗ್ಸ್/ಮದ್ಯಪಾನದ ಪ್ರಭಾವದಲ್ಲಿ ಚಾಲನೆ ಮಾಡುವುದು ಇನ್ನಷ್ಟು ಓದಿ...

ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ 24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.

ನಿಮಗೆ ಬೇಕಾದ ಎಲ್ಲಾ ಬೆಂಬಲ need-24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸುವ ಮೂಲಕ ನಾವು ಗ್ರಾಹಕರ ಅವಶ್ಯಕತೆಗಳನ್ನು ತಡೆರಹಿತವಾಗಿ ಸುಲಭವಾಗಿ ಪೂರೈಸುತ್ತಿದ್ದೇವೆ.

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.

Awards

ನಾವು 18-19 ಹಣಕಾಸು ವರ್ಷದ ICAI ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.

ಆಗಾಗ ಕೇಳುವ ಪ್ರಶ್ನೆಗಳು

ಯಾವುದೇ ರೀತಿಯ ಪರಿಣಾಮ, ಬೆಂಕಿ, ಕಳ್ಳತನ, ಭೂಕಂಪ ಇತ್ಯಾದಿಗಳಿಂದಾಗಿ ಸಮಗ್ರ ಇನ್ಶೂರೆನ್ಸ್ ಪಾಲಿಸಿಯು ನಿಮ್ಮ ವಾಹನಕ್ಕೆ ರಕ್ಷಣೆ ಒದಗಿಸುತ್ತದೆ. ಜೊತೆಗೆ, ಸಾವು, ದೈಹಿಕ ಗಾಯ ಹಾಗೂ ಥರ್ಡ್ ಪಾರ್ಟಿ ಆಸ್ತಿ ಹಾನಿಯ ವಿಷಯದಲ್ಲಿ ಯಾವುದೇ ಥರ್ಡ್ ಪಾರ್ಟಿ ಹೊಣೆಗಾರಿಕೆಯ ವಿರುದ್ಧ ಕವರ್ ಒದಗಿಸುತ್ತದೆ.
ಕಾನೂನಿನ ಪ್ರಕಾರ, ಕೇವಲ ಥರ್ಡ್ ಪಾರ್ಟಿ ಹೊಣೆಗಾರಿಕೆ ಮಾತ್ರದ ಪಾಲಿಸಿಯ ಅಗತ್ಯವಿದೆ, ಅದಿಲ್ಲದೆ ರಸ್ತೆಯಲ್ಲಿ ವಾಹನವನ್ನು ಬಳಸಲು ಸಾಧ್ಯವಿಲ್ಲ. ಆದಾಗ್ಯೂ, ಥರ್ಡ್ ಪಾರ್ಟಿ ಹೊಣೆಗಾರಿಕೆ ಮಾತ್ರದ ಪಾಲಿಸಿಯ ಅಡಿಯಲ್ಲಿ, ಬೆಂಕಿ, ಕಳ್ಳತನ, ಭೂಕಂಪ, ಭಯೋತ್ಪಾದನೆ ಇತ್ಯಾದಿಗಳಿಂದಾಗಿ ನಿಮ್ಮ ವಾಹನಕ್ಕೆ ಉಂಟಾಗುವ ಯಾವುದೇ ಹಾನಿಯನ್ನು ಕವರ್ ಮಾಡಲಾಗುವುದಿಲ್ಲ ಮತ್ತು ಇದು ದೊಡ್ಡ ಹಣಕಾಸಿನ ನಷ್ಟಕ್ಕೆ ಕಾರಣವಾಗಬಹುದು. ಆದ್ದರಿಂದ, ಥರ್ಡ್ ಪಾರ್ಟಿ ಹೊಣೆಗಾರಿಕೆಯ ಮೇಲೆ ರಕ್ಷಣೆ ಒದಗಿಸುವ ಜೊತೆಗೆ ಹಣಕಾಸಿನ ರಕ್ಷಣೆಯನ್ನೂ ನೀಡುವ ಸಮಗ್ರ ಕವರ್ ಖರೀದಿಸುವುದು ಉತ್ತಮ.
ಎರಡು ರೀತಿಯ ಇನ್ಶೂರೆನ್ಸ್ ಪಾಲಿಸಿಗಳಿವೆ - ಸಮಗ್ರ ಮತ್ತು ಹೊಣೆಗಾರಿಕೆ ಮಾತ್ರದ ಪಾಲಿಸಿ.
ಹೌದು, ರಸ್ತೆಯಲ್ಲಿ ಹೋಗುವ ಪ್ರತಿಯೊಂದು ಮೋಟಾರು ವಾಹನವನ್ನು ಕನಿಷ್ಠ ಹೊಣೆಗಾರಿಕೆ ಮಾತ್ರದ ಪಾಲಿಸಿಯೊಂದಿಗೆ ಇನ್ಶೂರ್ ಮಾಡಬೇಕು ಎಂದು ಮೋಟಾರು ವಾಹನ ಕಾಯ್ದೆ ಹೇಳುತ್ತದೆ.

ಸರಳವಾಗಿ, ಕ್ಲೈಮ್-ರಹಿತ ವರ್ಷದ ನಂತರ ನಿಮ್ಮ ಪಾಲಿಸಿಯನ್ನು ನವೀಕರಿಸುವಾಗ ಪಾವತಿಸಬೇಕಾದ ಸ್ವಂತ ಹಾನಿ ಪ್ರೀಮಿಯಂನಲ್ಲಿ ಸಿಗುವ ರಿಯಾಯಿತಿಯಾಗಿದೆ. ಎಚ್ಚರಿಕೆಯಿಂದ ಚಾಲನೆ ಮಾಡಲು ಮತ್ತು ಅಪಘಾತಗಳನ್ನು ತಪ್ಪಿಸಲು ಇದು ಪ್ರೋತ್ಸಾಹಕವಾಗಿದೆ.

 

ಎಲ್ಲಾ ಬಗೆಯ ವಾಹನಗಳುಸ್ವಂತ ಹಾನಿ ಪ್ರೀಮಿಯಂನಲ್ಲಿನ ರಿಯಾಯಿತಿಯ %
ಇನ್ಶೂರೆನ್ಸ್ ಹಿಂದಿನ ಇಡೀ ವರ್ಷದಲ್ಲಿ ಯಾವುದೇ ಕ್ಲೈಮ್ ಮಾಡಿರದಿದ್ದರೆ ಅಥವಾ ಬಾಕಿ ಇರದಿದ್ದರೆ20%
ಇನ್ಶೂರೆನ್ಸ್‌‌‌‌ನ 2 ವರ್ಷದಲ್ಲಿ ಸತತವಾಗಿ ಯಾವುದೇ ಕ್ಲೈಮ್ ಮಾಡಿರದಿದ್ದರೆ ಅಥವಾ ಬಾಕಿ ಇರದಿದ್ದರೆ25%
ಇನ್ಶೂರೆನ್ಸ್‌‌‌‌ನ 3 ವರ್ಷದಲ್ಲಿ ಸತತವಾಗಿ ಯಾವುದೇ ಕ್ಲೈಮ್ ಮಾಡಿರದಿದ್ದರೆ ಅಥವಾ ಬಾಕಿ ಇರದಿದ್ದರೆ35%
ಇನ್ಶೂರೆನ್ಸ್‌‌‌‌ನ 4 ವರ್ಷದಲ್ಲಿ ಸತತವಾಗಿ ಯಾವುದೇ ಕ್ಲೈಮ್ ಮಾಡಿರದಿದ್ದರೆ ಅಥವಾ ಬಾಕಿ ಇರದಿದ್ದರೆ45%
ಇನ್ಶೂರೆನ್ಸ್‌‌‌‌ನ 5 ವರ್ಷದಲ್ಲಿ ಸತತವಾಗಿ ಯಾವುದೇ ಕ್ಲೈಮ್ ಮಾಡಿರದಿದ್ದರೆ ಅಥವಾ ಬಾಕಿ ಇರದಿದ್ದರೆ50%
ಹಿಂದಿನ ಪಾಲಿಸಿ ಗಡುವು ಮುಗಿದ ನಂತರ 90 ದಿನಗಳವರೆಗೆ ನೋ ಕ್ಲೈಮ್ ಬೋನಸ್ ಮಾನ್ಯವಾಗಿರುತ್ತದೆ. 90 ದಿನಗಳ ಒಳಗೆ ಪಾಲಿಸಿಯನ್ನು ನವೀಕರಿಸದಿದ್ದರೆ, ನೋ ಕ್ಲೈಮ್ ಬೋನಸ್ 0% ಆಗುತ್ತದೆ ಮತ್ತು ನವೀಕರಿಸಲಾದ ಪಾಲಿಸಿಗೆ ಯಾವುದೇ ಪ್ರಯೋಜನಗಳನ್ನು ಪಾಸ್ ಮಾಡಲಾಗುವುದಿಲ್ಲ.

ವಾಹನದ ಇನ್ಶೂರ್ಡ್‌ ಡಿಕ್ಲೇರ್ಡ್‌ ವ್ಯಾಲ್ಯೂ (IDV) ಅನ್ನು 'ವಿಮಾ ಮೊತ್ತ' ಎಂದು ಪರಿಗಣಿಸಲಾಗುತ್ತದೆ ಮತ್ತು ಇದನ್ನು ಪ್ರತಿ ಇನ್ಶೂರ್ಡ್‌ ವಾಹನಕ್ಕೆ ಪ್ರತಿ ಪಾಲಿಸಿ ಅವಧಿಯ ಆರಂಭದಲ್ಲಿ ನಿಗದಿಪಡಿಸಲಾಗುತ್ತದೆ.
ಯಾವುದೇ ಕಾರ್ ಇನ್ಶೂರೆನ್ಸ್ ಪ್ಲಾನ್ ಅಡಿಯಲ್ಲಿ IDV ಅನ್ನು ಇನ್ಶೂರೆನ್ಸ್‌ಗಾಗಿ ಪ್ರಸ್ತಾಪಿಸಲಾದ ಕಾರ್‌ ಬ್ರ್ಯಾಂಡ್‌ನ ಉತ್ಪಾದಕರು ಪಟ್ಟಿ ಮಾಡಿದ ಮಾರಾಟ ಬೆಲೆ ಮತ್ತು ಮಾಡೆಲ್‌ನ ಆಧಾರದ ಮೇಲೆ ಇನ್ಶೂರೆನ್ಸ್/ನವೀಕರಣದ ಪ್ರಾರಂಭದಲ್ಲಿ ನಿಗದಿಪಡಿಸಲಾಗುತ್ತದೆ ಮತ್ತು ಮೌಲ್ಯ ಇಳಿಕೆಗೆ ಸರಿಹೊಂದಿಸಲಾಗುತ್ತದೆ (ಕೆಳಗೆ ನಿರ್ದಿಷ್ಟಪಡಿಸಿದ ಶೆಡ್ಯೂಲ್ ಪ್ರಕಾರ). ಸೈಡ್ ಕಾರ್‌(ಗಳ) IDV ಮತ್ತು/ಅಥವಾ accessories, if any, fitted to the vehicle but not included in the manufacturer’s listed selling price of the vehicle is also likewise to be fixed.

 

ವಾಹನದ ವಯಸ್ಸುIDV ಫಿಕ್ಸ್ ಮಾಡಲು ಸವಕಳಿ %
6 ತಿಂಗಳು ಮೀರದ5%
6 ತಿಂಗಳಿಗಿಂತ ಹೆಚ್ಚಿನ ಆದರೆ 1 ವರ್ಷ ಮೀರದ15%
1 ವರ್ಷಕ್ಕಿಂತ ಹೆಚ್ಚಿನ ಆದರೆ 2 ವರ್ಷ ಮೀರದ20%
2 ವರ್ಷಕ್ಕಿಂತ ಹೆಚ್ಚಿನ ಆದರೆ 3 ವರ್ಷ ಮೀರದ30%
3 ವರ್ಷಕ್ಕಿಂತ ಹೆಚ್ಚಿನ ಆದರೆ 4 ವರ್ಷ ಮೀರದ40%
4 ವರ್ಷಕ್ಕಿಂತ ಹೆಚ್ಚಿನ ಆದರೆ 5 ವರ್ಷ ಮೀರದ50%
ಯಾವುದೇ ಪೇಪರ್‌ವರ್ಕ್ ಮತ್ತು ಫಿಸಿಕಲ್ ಡಾಕ್ಯುಮೆಂಟೇಶನ್ ಅಗತ್ಯವಿಲ್ಲ ಮತ್ತು ನೀವು ತ್ವರಿತ ಪಾಲಿಸಿಯನ್ನು ಪಡೆಯುತ್ತೀರಿ.
ಅಸ್ತಿತ್ವದಲ್ಲಿರುವ ಇನ್ಶೂರೆನ್ಸ್ ಪಾಲಿಸಿಯನ್ನು ಒಂದು ಅನುಮೋದನೆ ಪಾಸ್ ಮಾಡುವ ಮೂಲಕ ಖರೀದಿದಾರರ ಹೆಸರಿಗೆ ವರ್ಗಾಯಿಸಬಹುದು.. ಮಾರಾಟ ಪತ್ರ/ಫಾರ್ಮ್ 29/30/NOC/NCB ಮರುಪಡೆಯುವಿಕೆಯಂತಹ ಬೆಂಬಲಿತ ಡಾಕ್ಯುಮೆಂಟ್‌ಗಳು ಅಸ್ತಿತ್ವದಲ್ಲಿರುವ ಪಾಲಿಸಿಯ ಅಡಿಯಲ್ಲಿ ಅನುಮೋದನೆಯನ್ನು ನೀಡಬೇಕಾಗುತ್ತದೆ. ಅಥವಾ ನೀವು ಅಸ್ತಿತ್ವದಲ್ಲಿರುವ ಪಾಲಿಸಿಯನ್ನು ರದ್ದುಗೊಳಿಸಬಹುದು.. ಪಾಲಿಸಿಯನ್ನು ರದ್ದುಗೊಳಿಸಲು ಮಾರಾಟ ಪತ್ರ/ಫಾರ್ಮ್ 29/30 ನಂತಹ ಬೆಂಬಲಿತ ಡಾಕ್ಯುಮೆಂಟ್‌ಗಳು ಬೇಕಾಗುತ್ತವೆ.
ಅಸ್ತಿತ್ವದಲ್ಲಿರುವ ವಾಹನವನ್ನು ಅಸ್ತಿತ್ವದಲ್ಲಿರುವ ವಿಮಾದಾತರು ನೀಡುವ NCB ಕಾಯ್ದಿರಿಸುವ ಪತ್ರದ ಆಧಾರದ ಮೇಲೆ ಮಾರಾಟ ಮಾಡಬೇಕು. NCB ರಿಸರ್ವಿಂಗ್ ಲೆಟರ್ ಆಧಾರದ ಮೇಲೆ ಈ ಪ್ರಯೋಜನವನ್ನು ನಿರಂತರ ಪ್ರಯೋಜನಗಳನ್ನು ಪಡೆಯಲು ಹೊಸ ವಾಹನಕ್ಕೆ ಟ್ರಾನ್ಸ್‌ಫರ್ ಮಾಡಬಹುದು.
ಇನ್ಶೂರೆನ್ಸ್ ವರ್ಗಾವಣೆ ಮಾಡಲು ಪೂರಕ ಡಾಕ್ಯುಮೆಂಟ್‌ಗಳೊಂದಿಗೆ ಇನ್ಶೂರರ್ ಅನ್ನು ಸಂಪರ್ಕಿಸಬೇಕು.. ಬೆಂಬಲಿತ ಡಾಕ್ಯುಮೆಂಟ್‌ಗಳು ಮಾರಾಟ ಪತ್ರ/ಮಾರಾಟಗಾರರ ಫಾರ್ಮ್ 29/30/NOC ಅನ್ನು ಒಳಗೊಂಡಿರುತ್ತವೆ.
ನೀವು ಎಚ್‌ಡಿಎಫ್‌ಸಿ ಎರ್ಗೋ ವೆಬ್‌ಸೈಟ್‌ನಲ್ಲಿ ಅಥವಾ ಕಾಲ್ ಸೆಂಟರ್ ಮೂಲಕ ಕ್ಲೈಮ್ ನೋಂದಣಿ ಮಾಡಬಹುದು.
ಅವಾರ್ಡ್ಸ್ ಮತ್ತು ಗುರುತಿಸುವಿಕೆ
x