• ಪರಿಚಯ
  • ಏನನ್ನು ಒಳಗೊಂಡಿದೆ
  • ಏನನ್ನು ಒಳಗೊಂಡಿಲ್ಲ?
  • ಎಚ್‌ಡಿಎಫ್‌ಸಿ ಎರ್ಗೋ ಏಕೆ ಆರಿಸಿಕೊಳ್ಳಬೇಕು ?

ಕಮರ್ಷಿಯಲ್ ವಾಹನಗಳು ಥರ್ಡ್ ಪಾರ್ಟಿ ಹೊಣೆಗಾರಿಕೆ ಪಾಲಿಸಿ

ವಾಹನ ಆಕ್ಸಿಡೆಂಟ್‌ನಲ್ಲಿ ನಿಮ್ಮಿಂದ ಇನ್ನೊಬ್ಬ ವ್ಯಕ್ತಿ ಅಥವಾ ಇನ್ನೊಬ್ಬರ ಆಸ್ತಿಗೆ ಉಂಟಾಗುವ ಗಾಯ ಅಥವಾ ಹಾನಿಗಳ ಬಗ್ಗೆ ಇನ್ನುಮುಂದೆ ಚಿಂತೆ ಬೇಡ. ಅದೊಂದು ಮನುಷ್ಯ ಸಹಜ ತಪ್ಪು. ಅದನ್ನು ಸರಿಪಡಿಸಲು ಎಚ್‌ಡಿಎಫ್‌ಸಿ ಎರ್ಗೋ ಯಾವಾಗಲೂ ಸಿದ್ಧ! ನಾವು ಕ್ಷಣಮಾತ್ರದಲ್ಲಿ ನಿಮ್ಮ ಎಲ್ಲಾ ಹೊಣೆಗಾರಿಕೆಗಳನ್ನು ನಿವಾರಿಸುತ್ತೇವೆ. ಆಕ್ಸಿಡೆಂಟ್ ಸಂದರ್ಭದಲ್ಲಿ, ಥರ್ಡ್ ಪಾರ್ಟಿಗೆ ಉಂಟಾದ ಗಾಯ, ಮರಣ ಮತ್ತು/ಅಥವಾ ಆಸ್ತಿ ಹಾನಿಗೆ ಸಂಬಂಧಿಸಿದ ಕಾನೂನು ಹೊಣೆಗಾರಿಕೆಯನ್ನು ನಾವು ಕವರ್ ಮಾಡುತ್ತೇವೆ.

ಏನನ್ನು ಒಳಗೊಂಡಿದೆ?

Personal Accident Cover
ವೈಯಕ್ತಿಕ ಅಪಘಾತ

We consider customers as our top priority and hence offers a compulsory personal accident cover for Rs. 15 lacs to Read More...

Third Party Liability
ಥರ್ಡ್ ಪಾರ್ಟಿ ಹೊಣೆಗಾರಿಕೆ

ನಿಮ್ಮ ವಾಹನವು ಇನ್ನೊಬ್ಬ ವ್ಯಕ್ತಿಗೆ ಗಾಯ /ಹಾನಿ ಮಾಡಿದೆಯೇ? ಕೋಪ ಮಾಡಿಕೊಳ್ಳಬೇಡಿ! ನಿಮ್ಮ ಥರ್ಡ್ ಪಾರ್ಟಿ ಇನ್ಶೂರೆನ್ಸ್, ಥರ್ಡ್ ಪಾರ್ಟಿಯ ವೈದ್ಯಕೀಯ ಅಗತ್ಯಗಳಿಗೆ ಸಂಬಂಧಿಸಿದ ಎಲ್ಲಾ ಹೊಣೆಗಾರಿಕೆಗಳಿಗೆ ಕವರೇಜ್ ನೀಡುತ್ತದೆ.

Third Party Property Damage
ಥರ್ಡ್ ಪಾರ್ಟಿ ಆಸ್ತಿ ಹಾನಿ

ನೀವು ಆಕಸ್ಮಿಕವಾಗಿ ಬೇರೊಬ್ಬ ವ್ಯಕ್ತಿಯ ವಾಹನ ಅಥವಾ ಸ್ವತ್ತಿಗೆ ಹಾನಿ ಮಾಡಿದ್ದೀರಾ? ಹೌದಾದರೆ, ಥರ್ಡ್ ಪಾರ್ಟಿ ಆಸ್ತಿ ಹಾನಿಗಳಿಗೆ ನಾವು ₹ 7.5 ಲಕ್ಷಗಳವರೆಗೆ ಕವರ್ ಮಾಡುವುದರಿಂದ ನಿಶ್ಚಿಂತರಾಗಿರಿ.

ಏನನ್ನು ಒಳಗೊಂಡಿಲ್ಲ?

Contractual Liabilities
ಒಪ್ಪಂದದ ಹೊಣೆಗಾರಿಕೆಗಳು

ನಿಮ್ಮ ವಾಹನಕ್ಕೆ ಆಲ್ ರೌಂಡ್ ಕವರ್ ನೀಡುವುದೆಂದರೆ ನಮಗೆ ಬಹಳ ಇಷ್ಟ. ಆದರೆ, ಒಪ್ಪಂದದ ಹೊಣೆಗಾರಿಕೆಗಳು ಈ ಪಾಲಿಸಿಯ ಕವರೇಜ್‌ನಿಂದ ಹೊರಗಿರುತ್ತವೆ.

War & Nuclear Risks
ಯುದ್ಧ ಮತ್ತು ಪರಮಾಣು ಅಪಾಯಗಳು

ಯುದ್ಧದಿಂದ ಸಾಕಷ್ಟು ಹಾನಿಯಾಗಬಹುದು! ಯುದ್ಧ ಮತ್ತು ಪರಮಾಣು ಅಪಾಯಗಳಿಂದಾಗಿ ಉಂಟಾದ ಯಾವುದೇ ಹಾನಿಯನ್ನು ಈ ಪಾಲಿಸಿಯ ಅಡಿಯಲ್ಲಿ ಕವರ್ ಮಾಡಲಾಗುವುದಿಲ್ಲ.

Limitations as to use
ಬಳಕೆಯ ಮಿತಿಗಳು

ನಿಮ್ಮ ಕಾರು ಸ್ಪೀಡ್ ಟೆಸ್ಟಿಂಗ್, ಸಂಘಟಿತ ರೇಸಿಂಗ್, ಇತ್ಯಾದಿಗಳಲ್ಲಿ ಪಾಲ್ಗೊಂಡಿದ್ದರೆ, ಅದಕ್ಕೆ ಸಂಬಂಧಿಸಿದ ಯಾವುದೇ ಕ್ಲೇಮ್‌ಗಳನ್ನು ಕವರ್ ಮಾಡಲಾಗದು ಎಂದು ತಿಳಿಸಲು ವಿಷಾದಿಸುತ್ತೇವೆ.

ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ 24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ನಾವು ಅಸಂಖ್ಯಾತ ಗ್ರಾಹಕರ ಅಸಂಖ್ಯಾತ ಅವಶ್ಯಕತೆಗಳನ್ನು ಪೂರೈಸಿದ್ದೇವೆ. ಅದಕ್ಕಾಗಿ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

Awards

ನಾವು 2016 ನೇ ವರ್ಷದ ಅತ್ಯುತ್ತಮ ಗ್ರಾಹಕ ಅನುಭವ ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

1 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.

ನಿಮಗೆ ಬೇಕಾದ ಎಲ್ಲಾ ಬೆಂಬಲ need-24x7

ಸಂಕಟದ ಸಮಯದಲ್ಲಿ, ತ್ವರಿತ ಸಹಾಯವು ಆ ಸಮಯದ ಅಗತ್ಯವಾಗಿದೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ಆಂತರಿಕ ಕ್ಲೇಮ್‌ಗಳ ತಂಡವು ತೊಂದರೆ - ರಹಿತ ಕ್ಲೈಮ್ ಅನುಭವವನ್ನು ಖಚಿತಪಡಿಸಿಕೊಳ್ಳಲು ಸದಾ ಕಾಲ ಬೆಂಬಲವನ್ನು ಒದಗಿಸುತ್ತದೆ. ಅಗತ್ಯವಿರುವ ಸಮಯದಲ್ಲಿ ನಿಮಗೆ ನಿರಂತರ ಬೆಂಬಲ ವ್ಯವಸ್ಥೆ ನೀಡುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ.

ಗ್ರಾಹಕರ ಅಗತ್ಯಗಳನ್ನು ಪೂರೈಸುವುದು

ಕಳೆದ 16 ವರ್ಷಗಳಿಂದ, ನಾವು ಅಸಂಖ್ಯಾತ ಗ್ರಾಹಕರ ಅಸಂಖ್ಯಾತ ಅವಶ್ಯಕತೆಗಳನ್ನು ಪೂರೈಸಿದ್ದೇವೆ. ಅದಕ್ಕಾಗಿ, ಪ್ರತಿ ಪೋರ್ಟ್‌ಫೋಲಿಯೋಗೆ ವ್ಯಾಪಕ ಶ್ರೇಣಿಯ ಪ್ಲಾನ್‌ಗಳು ಮತ್ತು ಆ್ಯಡ್ ಆನ್ ಕವರ್‌ಗಳನ್ನು ಒದಗಿಸಿದ್ದೇವೆ.

ಅತ್ಯುತ್ತಮ ಪಾರದರ್ಶಕತೆ

ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಕ್ಲೈಮ್‌ಗಳನ್ನು ಅತಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳವಾಗಿ ಸೆಟಲ್ ಮಾಡಲಾಗುತ್ತದೆ.

Awards

ನಾವು 2016 ನೇ ವರ್ಷದ ಅತ್ಯುತ್ತಮ ಗ್ರಾಹಕ ಅನುಭವ ಪ್ರಶಸ್ತಿ ಮತ್ತು ವರ್ಷದ ಹಣಕಾಸು ವರದಿಯಲ್ಲಿನ ಶ್ರೇಷ್ಠತೆಯ ಪ್ರಶಸ್ತಿಗಳನ್ನು ಸ್ವೀಕರಿಸಿದ್ದೇವೆ.
ಅವಾರ್ಡ್ಸ್ ಮತ್ತು ಗುರುತಿಸುವಿಕೆ
x