ಹೋಮ್ / ಹೆಲ್ತ್ ಇನ್ಶೂರೆನ್ಸ್ / ಗಂಭೀರ ಅನಾರೋಗ್ಯ ಇನ್ಶೂರೆನ್ಸ್ / ಅಲ್‍ಜೈಮರ್ ಖಾಯಿಲೆ - ಗಂಭೀರ ಅನಾರೋಗ್ಯ

ಅಲ್‍ಜೈಮರ್ ರೋಗಕ್ಕಾಗಿ ಗಂಭೀರ ಅನಾರೋಗ್ಯ ಇನ್ಶೂರೆನ್ಸ್


ಭಾರತದಲ್ಲಿ, 4 ಮಿಲಿಯನ್‌ಗಿಂತ ಹೆಚ್ಚು ಜನರು ಒಂದಲ್ಲಾ ಒಂದು ವಿಧದ ಅಲ್‍ಜೈಮರ್ ರೋಗವನ್ನು ಹೊಂದಿದ್ದಾರೆ. ಆದಾಗ್ಯೂ, ಹೆಚ್ಚಿನ ಜನ ಕಲ್ಪಿಸಿದಂತೆ, ಈ ರೋಗವು ಕೇವಲ ವಯಸ್ಸಾದವರಿಗೆ ಮಾತ್ರ ಬರುವುದಲ್ಲ, ಏಕೆಂದರೆ 65 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಕೂಡ ರೋಗದಿಂದ ಬಳಲುತ್ತಿದ್ದಾರೆ (ಅಲ್‍ಜೈಮರ್ಸ್‌ ಆರ್ಗನೈಸೇಶನ್ ಆಫ್ ಇಂಡಿಯಾ). ಇದು ಮರೆವಿನ ಕಾಯಿಲೆಗೆ ಕಾರಣವಾಗುವ ಸಾಮಾನ್ಯ ರೀತಿಯ ಡಿಮೆನ್ಶಿಯಾ ಅಂದರೆ ಬುದ್ದಿಮಾಂದ್ಯತೆಯಾಗಿದೆ. ಇದು ಹಂತ ಹಂತವಾಗಿ ಬೆಳೆಯುತ್ತದೆ ಮತ್ತು ಡಿಮೆನ್ಶಿಯಾದ ಲಕ್ಷಣಗಳು ಸಮಯದೊಂದಿಗೆ ಉಲ್ಬಣಗೊಳ್ಳಬಹುದು. ಆರಂಭಿಕ ಹಂತಗಳಲ್ಲಿ, ರೋಗಿಯು ಮಾತನಾಡುವ ತೊಂದರೆಗಳನ್ನು ಎದುರಿಸಬಹುದು ಅಥವಾ ಪರಿಸರಕ್ಕೆ ಪ್ರತಿಕ್ರಿಯಿಸುವುದನ್ನು ನಿಲ್ಲಿಸಬಹುದು; ಆದಾಗ್ಯೂ ಮುಂದಿನ ಹಂತದಲ್ಲಿ ಅದು ಸಾವಿಗೆ ಕಾರಣವಾಗಬಹುದು. ಅಲ್‍ಜೈಮರ್ ರೋಗಕ್ಕೆ ಚಿಕಿತ್ಸೆ ನೀಡಲು ನಿರ್ದಿಷ್ಟ ಚಿಕಿತ್ಸೆ ಇರದಿದ್ದರೂ, ಇಂದು ವೈದ್ಯಕೀಯ ವಿಜ್ಞಾನದ ಪ್ರಗತಿಯಿಂದಾಗಿ ಡಿಮೆನ್ಶಿಯಾಗೆ ಚಿಕಿತ್ಸೆ ನೀಡಲು ಹಲವಾರು ಪ್ರಯತ್ನಗಳನ್ನು ಮಾಡಿ ಉತ್ತಮ ಮಾರ್ಗಗಳನ್ನು ಕಂಡುಹಿಡಿಯಬಹುದು. ಈ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗೆ ಉತ್ತಮ ಜೀವನವನ್ನು ನೀಡುವ ಏಕೈಕ ಮಾರ್ಗವೆಂದರೆ, ವೃತ್ತಿಪರವಾಗಿ ತರಬೇತಿ ಪಡೆದ ಆರೈಕೆದಾರರು ಮತ್ತು ವೈದ್ಯರ ನೆರವಿನಿಂದ ಸಾಕಷ್ಟು ಕಾಳಜಿ ವಹಿಸುವುದು.

ಅಲ್‍ಜೈಮರ್ ಕ್ರಮೇಣ ಬೆಳೆಯುವ, ದೀರ್ಘಕಾಲದ ಮತ್ತು ಶಕ್ತಿ ಉದುಗಿಸುವ ರೋಗವಾಗಿದ್ದು, ಅದು ರೋಗಿಯ ಮೇಲೆ ಮಾತ್ರವಲ್ಲದೆ ಆರ್ಥಿಕ ಮತ್ತು ಭಾವನಾತ್ಮಕವಾಗಿ ಕುಟುಂಬದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಮೆದುಳಿನ ರೋಗದೊಂದಿಗೆ ಹೋರಾಡುವುದು ಸುಲಭವಲ್ಲ. ಹಾಗೂ, ಹಣಕಾಸು ನಿರ್ವಹಣೆಯಲ್ಲಿ ಸಿಕ್ಕಿಹಾಕಿಕೊಳ್ಳುವ ಬದಲು ಅಂತಹ ಸಮಯದಲ್ಲಿ ನಿಮ್ಮ ಕುಟುಂಬವು ನಿಮಗಾಗಿ ಒಟ್ಟಿಗೆ ನಿಲ್ಲಬೇಕೆಂದು ನೀವು ಬಯಸುತ್ತೀರಿ. ಆದ್ದರಿಂದ, ಅಲ್‍ಜೈಮರ್ ರೋಗಕ್ಕೆ ವೈದ್ಯಕೀಯ ವೆಚ್ಚಗಳನ್ನು ಕವರ್ ಮಾಡುವ ಗಂಭೀರ ಅನಾರೋಗ್ಯ ಹೆಲ್ತ್ ಪ್ಲಾನ್‌ ಆಯ್ಕೆ ಮಾಡುವಂತೆ ಸಲಹೆ ನೀಡಲಾಗುತ್ತದೆ.

ಅರಿವಿನ ನಷ್ಟವನ್ನು ಹೊರತುಪಡಿಸಿ ಅಲ್‍ಜೈಮರ್ ರೋಗದ ಕೆಲವು ಸಾಮಾನ್ಯ ಲಕ್ಷಣಗಳು:

  1. ಸಮಸ್ಯೆ ಪರಿಹರಿಸುವಲ್ಲಿ ತೊಂದರೆ
  2. ಕೆಲಸ ಪೂರ್ಣಗೊಳಿಸುವಲ್ಲಿ ತೊಂದರೆ
  3. ಮನಃಸ್ಥಿತಿ ಮತ್ತು ವ್ಯಕ್ತಿತ್ವದಲ್ಲಿ ಬದಲಾವಣೆ
  4. ಸ್ನೇಹಿತರು ಮತ್ತು ಕುಟುಂಬದಿಂದ ಹಠಾತ್ ಹಿಂದುಳಿಯುವುದು
  5. ಬರೆಯಲು ಮತ್ತು ಮಾತನಾಡಲು ಎರಡೂ ಸಂವಹನದಲ್ಲೂ ಸಮಸ್ಯೆಗಳು

ನಷ್ಟ ಪರಿಹಾರಕ್ಕೆ ಹೆಲ್ತ್ ಇನ್ಶೂರೆನ್ಸ್ ಪ್ಲಾನ್ ಹೊಂದಿದ್ದರೂ ಸಹ, ಎಚ್‌ಡಿಎಫ್‌ಸಿ ಎರ್ಗೋ ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಪಾಲಿಸಿ ಆಯ್ಕೆ ಮಾಡುವುದು ಏಕೆ ಮುಖ್ಯವಾಗಿದೆ?

ಸಾಮಾನ್ಯ ನಷ್ಟ ಪರಿಹಾರದ ಹೆಲ್ತ್ ಇನ್ಶೂರೆನ್ಸ್ ಪ್ಲಾನ್‌ಗಳಂತಲ್ಲದೆ, ಗಂಭೀರ ಅನಾರೋಗ್ಯ ಪಾಲಿಸಿಯು ಪ್ರಯೋಜನಕಾರಿ ಯೋಜನೆಯಾಗಿದೆ. ಪಾಲಿಸಿ ಕವರ್ ಮಾಡುವ ಗಂಭೀರ ಕಾಯಿಲೆಗಳಲ್ಲಿ ಯಾವುದಾದಾರೂ ಇರುವುದು ಖಚಿತವಾದರೆ, ತಕ್ಷಣವೇ ಒಟ್ಟು ಮೊತ್ತವನ್ನು (ವಿಮಾ ಮೊತ್ತ) ಪಾವತಿಸಲಾಗುತ್ತದೆ. ನಿಮ್ಮ ಡಾಕ್ಟರ್ ನಿರ್ದಿಷ್ಟ ಚಿಕಿತ್ಸಾ ವಿಧಾನವನ್ನು ಶಿಫಾರಸು ಮಾಡಿದಲ್ಲಿ, ಎಚ್‌ಡಿಎಫ್‌ಸಿ ಎರ್ಗೋದ ಕ್ರಿಟಿಕಲ್ ಇಲ್‌ನೆಸ್‌ ಪ್ಲಾನ್, ಚಿಕಿತ್ಸೆ, ಆರೈಕೆ ಮತ್ತು ಆರೋಗ್ಯ ಸುಧಾರಣೆಯ ವೆಚ್ಚವನ್ನು ಪಾವತಿಸಲು ಬೇಕಾದ ಒಟ್ಟು ಮೊತ್ತವನ್ನು ನಿಮಗೆ ಒಂದೇ ಬಾರಿಗೆ ನೀಡುತ್ತದೆ. ಈ ಹಣವನ್ನು ಸಾಲ ತೀರಿಸಲು, ನಿಂತಿರುವ ಆದಾಯಕ್ಕೆ ಪರ್ಯಾಯವಾಗಿ ಅಥವಾ ಜೀವನಶೈಲಿಯ ಬದಲಾವಣೆ ಮಾಡಿಕೊಳ್ಳಲು ಬೇಕಾದ ಖರ್ಚುಗಳಿಗೂ ಉಪಯೋಗಕ್ಕೆ ಬರುತ್ತದೆ. ಗಂಭೀರ ಕಾಯಿಲೆಗೆ ಚಿಕಿತ್ಸೆ ಪಡೆಯುವುದರಿಂದ, ನಿಮ್ಮ ಉಳಿತಾಯ ಮಾಡಿಟ್ಟ ಹಣ ಖಾಲಿಯಾಗಬಹುದು, ನೀವು ಕೆಲಸ ಮಾಡಿ ಹಣ ಗಳಿಸುವ ಸಾಮರ್ಥ್ಯ ಕುಗ್ಗಬಹುದು ಹಾಗೂ ನಿಮ್ಮ ಎಂದಿನ ದಿನಚರಿಯ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ಈ ಕಠಿಣ ಸಮಯದಲ್ಲಿ, ನೀವು ಆಯ್ಕೆ ಮಾಡಿದ ಕವರ್ ಮೊತ್ತದಷ್ಟು ಒಟ್ಟು ಮೊತ್ತವನ್ನು ಒಂದೇ ಬಾರಿಗೆ ಪಡೆಯುವುದು ಸೂಕ್ತ. ನಿಮ್ಮ ಈಗಿನ ಹೆಲ್ತ್ ಕವರ್ ಅಥವಾ ಎಂಪ್ಲಾಯೀ ಹೆಲ್ತ್ ಇನ್ಶೂರೆನ್ಸ್ ನಿಮ್ಮ ವೈದ್ಯಕೀಯ ವೆಚ್ಚವನ್ನು ನಿರ್ದಿಷ್ಟ ಮೊತ್ತದವರೆಗೆ ಮಾತ್ರ ಕವರ್ ಮಾಡಬಹುದು. ಆದರೆ, ಮೊದಲ ಡಯಾಗ್ನಸಿಸ್ ಅಥವಾ ವೈದ್ಯರ ಸಲಹೆಯ ನಂತರ, ಕ್ರಿಟಿಕಲ್ ಇಲ್‌ನೆಸ್ ಕವರ್, ನಿಮಗೆ ಒಮ್ಮೆಗೇ ಒಟ್ಟು ಮೊತ್ತದ ಪ್ರಯೋಜನವನ್ನು ನೀಡುತ್ತದೆ.

ಅಲ್‍ಜೈಮರ್ ರೋಗಕ್ಕಾಗಿ ಎಚ್‌ಡಿಎಫ್‌ಸಿ ಎರ್ಗೋದ ಗಂಭೀರ ಅನಾರೋಗ್ಯ ಪ್ಲಾನ್‌ ಏಕೆ ಆಯ್ಕೆ ಮಾಡಿಕೊಳ್ಳಬೇಕು?

ನೀವು ನಿಮ್ಮ ಆರೋಗ್ಯದ ಮೇಲೆ ಗಮನಹರಿಸಿ, ಎಚ್‌ಡಿಎಫ್‌ಸಿ ಎರ್ಗೋದ ಗಂಭೀರ ಅನಾರೋಗ್ಯ ಕವರ್ ಹಣ ಒದಗಿಸುತ್ತದೆ. ಇದಲ್ಲದೆ, ನೀವು ಚಿಕಿತ್ಸೆಯನ್ನು ಪಡೆಯುವಲ್ಲಿ ಮಗ್ನರಾಗಿ, ಆದಾಯದ ನಷ್ಟವನ್ನು ಹೊಂದಿದ್ದರೆ, ವಿಮಾದಾತರು ನಿಮ್ಮ ಕುಟುಂಬಕ್ಕೆ ಹಣಕಾಸಿನ ಬೆಂಬಲವನ್ನು ಒದಗಿಸುತ್ತಾರೆ. 30 ದಿನಗಳ ಅಸ್ತಿತ್ವದಲ್ಲಿರುವ ಅವಧಿಯ ನಂತರ ಮೊದಲ ಡಯಾಗ್ನಸಿಸ್‌ಗೆ ಒಂದೇ ವಹಿವಾಟಿನಲ್ಲಿ ಒಟ್ಟು ಮೊತ್ತವನ್ನು ಪಾವತಿಸಲಾಗುತ್ತದೆ. ಆರೈಕೆ ಮತ್ತು ಚಿಕಿತ್ಸೆ, ಚೇತರಿಕೆಯ ನೆರವು, ಸಾಲಗಳನ್ನು ಪಾವತಿಸುವುದು ಅಥವಾ ಗಳಿಸುವ ಸಾಮರ್ಥ್ಯ ಕಡಿಮೆಯಾಗುವುದರಿಂದ ಯಾವುದೇ ಕ್ಷೀಣಿಸುತ್ತಿರುವ ಆದಾಯ ತುಂಬಲು ಈ ಒಟ್ಟು ಮೊತ್ತವನ್ನು ಬಳಸಬಹುದು. ಇದಲ್ಲದೆ, ಗಂಭೀರ ಅನಾರೋಗ್ಯದ ಹೆಲ್ತ್ ಕವರ್‌ ಆಯ್ಕೆ ಮಾಡುವ ಮೂಲಕ, ನೀವು ಸೆಕ್ಷನ್ 80D ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಕೂಡ ಆನಂದಿಸಬಹುದು.

ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಏನನ್ನು ಕವರ್ ಮಾಡುವುದಿಲ್ಲ?

ಸಾಹಸ ಕ್ರೀಡೆಯ ಹಾನಿಗಳು
ಸಾಹಸ ಕ್ರೀಡೆಯ ಹಾನಿಗಳು

ಸಾಹಸ ಕ್ರೀಡೆಗಳು ನಿಮ್ಮ ಮನಸ್ಸನ್ನು ಉತ್ತೇಜಿಸಿದರೂ ಕೂಡ, ಆಕ್ಸಿಡೆಂಟ್‌ಗಳು ಆಗುವ ಸಂಭವ ಇರುವುದರಿಂದ, ಅವು ಅಪಾಯಕಾರಿಯಾಗಬಹುದು. ಸಾಹಸ ಕ್ರೀಡೆಗಳಲ್ಲಿ ಭಾಗವಹಿಸುವಾಗ ಉಂಟಾಗುವ ಆಕ್ಸಿಡೆಂಟ್‌ಗಳನ್ನು ನಮ್ಮ ಪಾಲಿಸಿಯು ಕವರ್ ಮಾಡುವುದಿಲ್ಲ.

ಸ್ವಯಂ-ಕಾರಣದಿಂದ ಆದ ಗಾಯಗಳು
ಸ್ವಯಂ-ಕಾರಣದಿಂದ ಆದ ಗಾಯಗಳು

ನೀವು ನಿಮ್ಮ ದೇಹಕ್ಕೆ ಹಾನಿಯಾಗಬಹುದು ಎಂದು ಅಂದಾಜಿಸಿರಬಹುದು, ಆದರೆ ನಾವು ನಿಮಗೆ ನೀವೇ ಹಾನಿ ಮಾಡಿಕೊಳ್ಳುವುದನ್ನು ಬಯಸುವುದಿಲ್ಲ. ನಮ್ಮ ಪಾಲಿಸಿಯು ನೀವೇ ಮಾಡಿಕೊಂಡ ಗಾಯಗಳನ್ನು ಕವರ್ ಮಾಡುವುದಿಲ್ಲ.

ಯುದ್ಧ
ಯುದ್ಧ

ಯುದ್ಧವು ಹಾನಿಕಾರಕ ಮತ್ತು ದುರದೃಷ್ಟಕಾರಿಯಾಗಿರಬಹುದು. ಆದಾಗ್ಯೂ, ಯುದ್ಧಗಳಿಂದ ಉಂಟಾಗುವ ಯಾವುದೇ ಕ್ಲೈಮ್ ಅನ್ನು ನಮ್ಮ ಪಾಲಿಸಿ ಕವರ್ ಮಾಡುವುದಿಲ್ಲ.

ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗವಹಿಸುವುದು
ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗವಹಿಸುವುದು

ನೀವು ರಕ್ಷಣೆ ಕಾರ್ಯಾಚರಣೆಗಳಲ್ಲಿ (ಸೇನಾಪಡೆ/ನೌಕಾಪಡೆ/ವಾಯುಪಡೆ) ಭಾಗವಹಿಸುತ್ತಿರುವಾಗ ನಮ್ಮ ಪಾಲಿಸಿಯು ಆಕ್ಸಿಡೆಂಟ್‌ಗಳನ್ನು ಕವರ್ ಮಾಡುವುದಿಲ್ಲ.

ಗುಪ್ತಾಂಗ ಸಂಬಂಧಿತ ಅಥವಾ ಲೈಂಗಿಕವಾಗಿ ಹರಡುವ ರೋಗಗಳು
ಗುಪ್ತಾಂಗ ಸಂಬಂಧಿತ ಅಥವಾ ಲೈಂಗಿಕವಾಗಿ ಹರಡುವ ರೋಗಗಳು

ನಿಮ್ಮ ಗಂಭೀರ ಕಾಯಿಲೆಯ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಆದಾಗ್ಯೂ, ನಮ್ಮ ಪಾಲಿಸಿಯು ಗುಪ್ತಾಂಗ ಸಂಬಂಧಿತ ಅಥವಾ ಲೈಂಗಿಕವಾಗಿ ಹರಡುವ ಕಾಯಿಲೆಗಳನ್ನು ಕವರ್ ಮಾಡುವುದಿಲ್ಲ.

ಬೊಜ್ಜಿನ ಸಮಸ್ಯೆ ಅಥವಾ ಕಾಸ್ಮೆಟಿಕ್ ಸರ್ಜರಿಯ ಚಿಕಿತ್ಸೆ
ಬೊಜ್ಜಿನ ಸಮಸ್ಯೆ ಅಥವಾ ಕಾಸ್ಮೆಟಿಕ್ ಸರ್ಜರಿಯ ಚಿಕಿತ್ಸೆ

ನಿಮ್ಮ ಇನ್ಶೂರೆನ್ಸ್ ಪಾಲಿಸಿ ಅಡಿಯಲ್ಲಿ ಬೊಜ್ಜಿನ ಸಮಸ್ಯೆಯ ಚಿಕಿತ್ಸೆ ಅಥವಾ ಕಾಸ್ಮೆಟಿಕ್ ಸರ್ಜರಿ ಕವರೇಜ್‌ಗೆ ಅರ್ಹವಾಗಿರುವುದಿಲ್ಲ.

ಒಳಗೊಂಡ ಮತ್ತು ಒಳಗೊಳ್ಳದ ವಿವರಗಳಿಗಾಗಿ ದಯವಿಟ್ಟು ಸೇಲ್ಸ್‌ ಬ್ರೋಶರ್‌/ಪಾಲಿಸಿ ವಾಕ್ಯಗಳನ್ನು ನೋಡಿ

ಕಾಯುವಿಕೆ ಅವಧಿಗಳು

ಅಸ್ತಿತ್ವದ ಅವಧಿ
ಅಸ್ತಿತ್ವದ ಅವಧಿ

ಇನ್ಶೂರೆನ್ಸ್ ಕವರ್‌ನಲ್ಲಿ ಪಟ್ಟಿ ಮಾಡಲಾದ ಗಂಭೀರ ಅನಾರೋಗ್ಯವನ್ನು ಗುರುತಿಸಿದರೂ ಸಹ ರೋಗಿಯು ಕನಿಷ್ಠ 30 ದಿನಗಳವರೆಗೆ ಬದುಕಬೇಕು.

ಪಾಲಿಸಿ ಆರಂಭದಿಂದ ಮೊದಲ 90 ದಿನಗಳು
ಪಾಲಿಸಿ ಆರಂಭದಿಂದ ಮೊದಲ 90 ದಿನಗಳು

90 ದಿನಗಳ ಕಾಯುವ ಅವಧಿಯ ನಂತರ ನಾವು ಎಲ್ಲಾ ಕ್ಲೈಮ್‌ಗಳನ್ನು ಅಂಗೀಕರಿಸುತ್ತೇವೆ.

 

1.5 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!
ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಏಕೆ ಆಯ್ಕೆ ಮಾಡಿಕೊಳ್ಳಬೇಕು?

1.5 ಕೋಟಿಗೂ ಹೆಚ್ಚಿನ ನಗುಮುಖಗಳನ್ನು ಸುರಕ್ಷಿತವಾಗಿಸಿದ್ದೇವೆ!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
1.5 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!
24 x 7 ನಿಮಗೆ ಬೇಕಾದ ಎಲ್ಲಾ ಬೆಂಬಲ ಸೇವೆಗಳು
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ - 24x7

ತೊಂದರೆಯ ಸಮಯದಲ್ಲಿ, ತಕ್ಷಣದ ಸಹಾಯವು ಆ ಸಮಯದ ಅವಶ್ಯಕತೆ ಎಂದು ನಾವು ತಿಳಿದುಕೊಂಡಿದ್ದೇವೆ. ನಮ್ಮ 24x7 ಗ್ರಾಹಕ ಸಹಾಯವಾಣಿ ಮತ್ತು ಕ್ಲೈಮ್‌ಗಳ ಅನುಮೋದನೆಗೆ ಮೀಸಲಾದ ತಂಡದೊಂದಿಗೆ, ಅಗತ್ಯ ಸಂದರ್ಭಗಳಲ್ಲಿ ನಾವು ಸದಾ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ.
1.5 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!
24 x 7 ನಿಮಗೆ ಬೇಕಾದ ಎಲ್ಲಾ ಬೆಂಬಲ ಸೇವೆಗಳು
ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!

ಕ್ಲೈಮ್‌ಗಳು ಇನ್ಶೂರೆನ್ಸ್ ಪಾಲಿಸಿಯ ಅತ್ಯಂತ ಪ್ರಮುಖ ಭಾಗವಾಗಿವೆ ಮತ್ತು ನಾವು ತಡೆರಹಿತ ಕ್ಲೈಮ್‌ಗಳ ಪ್ರಕ್ರಿಯೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ.
1.5 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!
24 x 7 ನಿಮಗೆ ಬೇಕಾದ ಎಲ್ಲಾ ಬೆಂಬಲ ಸೇವೆಗಳು
ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!
ಇಂಟಿಗ್ರೇಟೆಡ್ ವೆಲ್ನೆಸ್ ಆ್ಯಪ್‌.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ವೆಲ್ನೆಸ್ ಆ್ಯಪ್‌.

ನಾವು ಹೆಲ್ತ್ ಇನ್ಶೂರೆನ್ಸ್ ಅನ್ನು ಮೀರಿ, ನಿಮ್ಮ ದೇಹ ಮತ್ತು ಮನಸ್ಸಿನ ಕಾಳಜಿ ವಹಿಸುತ್ತೇವೆ. ಮೈ:ಹೆಲ್ತ್ ಸರ್ವಿಸಸ್‌ ಅಪ್ಲಿಕೇಶನ್ ನಿಮಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಹೆಲ್ತ್ ಕಾರ್ಡ್ ಪಡೆದು, ನಿಮ್ಮ ಕ್ಯಾಲೋರಿಯನ್ನು ಟ್ರ್ಯಾಕ್ ಮಾಡಿ, ನಿಮ್ಮ ದೈಹಿಕ ಚಟುವಟಿಕೆಯನ್ನು ಸರಿಯಾಗಿ ಗಮನಿಸಿ ಮತ್ತು ಅದರ ಮೂಲಕ ಚಂದದ ಬದುಕನ್ನು ಆನಂದಿಸಿ.
1.5 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!
24 x 7 ನಿಮಗೆ ಬೇಕಾದ ಎಲ್ಲಾ ಬೆಂಬಲ ಸೇವೆಗಳು
ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!
ಇಂಟಿಗ್ರೇಟೆಡ್ ವೆಲ್ನೆಸ್ ಆ್ಯಪ್‌.
ಕಾಗದರಹಿತ!
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಕಾಗದರಹಿತ!

ನಮಗೆ ಪೇಪರ್‌ವರ್ಕ್ ಕೂಡಾ ಇಷ್ಟವಿಲ್ಲ. ಈ ವೇಗದ ಜಗತ್ತಿನಲ್ಲಿ, ಕನಿಷ್ಠ ಡಾಕ್ಯುಮೆಂಟೇಶನ್‌ ಮತ್ತು ಸುಲಭ ಪಾವತಿ ವಿಧಾನಗಳೊಂದಿಗೆ ನಿಮ್ಮ ಪಾಲಿಸಿಯನ್ನು ಆನ್ಲೈನ್‌ನಲ್ಲಿ ಪಡೆಯಿರಿ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?
1.5 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!

1.5 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
24 x 7 ನಿಮಗೆ ಬೇಕಾದ ಎಲ್ಲಾ ಬೆಂಬಲ ಸೇವೆಗಳು

24 x 7 ನಿಮಗೆ ಬೇಕಾದ ಎಲ್ಲಾ ಬೆಂಬಲ ಸೇವೆಗಳು

ತೊಂದರೆಯ ಸಮಯದಲ್ಲಿ, ತಕ್ಷಣದ ಸಹಾಯವು ಆ ಸಮಯದ ಅವಶ್ಯಕತೆ ಎಂದು ನಾವು ತಿಳಿದುಕೊಂಡಿದ್ದೇವೆ. ನಮ್ಮ 24x7 ಗ್ರಾಹಕ ಸಹಾಯವಾಣಿ ಮತ್ತು ಕ್ಲೈಮ್‌ಗಳ ಅನುಮೋದನೆಗೆ ಮೀಸಲಾದ ತಂಡದೊಂದಿಗೆ, ಅಗತ್ಯ ಸಂದರ್ಭಗಳಲ್ಲಿ ನಾವು ಸದಾ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ.
ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!

ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!

ಕ್ಲೈಮ್‌ಗಳು ಇನ್ಶೂರೆನ್ಸ್ ಪಾಲಿಸಿಯ ಅತ್ಯಂತ ಪ್ರಮುಖ ಭಾಗವಾಗಿವೆ ಮತ್ತು ನಾವು ತಡೆರಹಿತ ಕ್ಲೈಮ್‌ಗಳ ಪ್ರಕ್ರಿಯೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ.
ಇಂಟಿಗ್ರೇಟೆಡ್ ವೆಲ್ನೆಸ್ ಆ್ಯಪ್‌.

ಇಂಟಿಗ್ರೇಟೆಡ್ ವೆಲ್ನೆಸ್ ಆ್ಯಪ್‌.

ನಾವು ಹೆಲ್ತ್ ಇನ್ಶೂರೆನ್ಸ್ ಅನ್ನು ಮೀರಿ, ನಿಮ್ಮ ದೇಹ ಮತ್ತು ಮನಸ್ಸಿನ ಕಾಳಜಿ ವಹಿಸುತ್ತೇವೆ. ಮೈ:ಹೆಲ್ತ್ ಸರ್ವಿಸಸ್‌ ಅಪ್ಲಿಕೇಶನ್ ನಿಮಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಹೆಲ್ತ್ ಕಾರ್ಡ್ ಪಡೆದು, ನಿಮ್ಮ ಕ್ಯಾಲೋರಿಯನ್ನು ಟ್ರ್ಯಾಕ್ ಮಾಡಿ, ನಿಮ್ಮ ದೈಹಿಕ ಚಟುವಟಿಕೆಯನ್ನು ಸರಿಯಾಗಿ ಗಮನಿಸಿ ಮತ್ತು ಅದರ ಮೂಲಕ ಚಂದದ ಬದುಕನ್ನು ಆನಂದಿಸಿ.
ಕಾಗದರಹಿತ!

ಕಾಗದರಹಿತ!

ನಮಗೆ ಪೇಪರ್‌ವರ್ಕ್ ಕೂಡಾ ಇಷ್ಟವಿಲ್ಲ. ಈ ವೇಗದ ಜಗತ್ತಿನಲ್ಲಿ, ಕನಿಷ್ಠ ಡಾಕ್ಯುಮೆಂಟೇಶನ್‌ ಮತ್ತು ಸುಲಭ ಪಾವತಿ ವಿಧಾನಗಳೊಂದಿಗೆ ನಿಮ್ಮ ಪಾಲಿಸಿಯನ್ನು ಆನ್ಲೈನ್‌ನಲ್ಲಿ ಪಡೆಯಿರಿ. ನಿಮ್ಮ ಪಾಲಿಸಿಯು ನೇರವಾಗಿ ನಿಮ್ಮ ಇನ್‌ಬಾಕ್ಸ್‌ಗೆ ಬಂದು ಸೇರುತ್ತದೆ.

ಇತರ ಸಂಬಂಧಪಟ್ಟ ಲೇಖನಗಳು

 

ಇತರ ಸಂಬಂಧಪಟ್ಟ ಲೇಖನಗಳು

 

ಆಗಾಗ ಕೇಳುವ ಪ್ರಶ್ನೆಗಳು

ಪಾಲಿಸಿ ಅಡಿಯಲ್ಲಿ ಕವರ್ ಆಗುವ ಗಂಭೀರ ರೋಗ ಪತ್ತೆಯಾದ ಸಂದರ್ಭದಲ್ಲಿ, ವಿಮಾ ಮೊತ್ತದ ಮಿತಿಯವರೆಗೆ ಒಂದು ದೊಡ್ಡ ಮೊತ್ತದ ಹಣವನ್ನು ಒದಗಿಸುವ ಪಾಲಿಸಿಯೇ ಕ್ರಿಟಿಕಲ್ ಇಲ್‌ನೆಸ್ ಪಾಲಿಸಿ.
ಗಂಭೀರ ಅನಾರೋಗ್ಯ ಪತ್ತೆಯಾದ ಸಂದರ್ಭದಲ್ಲಿ, ಗಂಭೀರ ಅನಾರೋಗ್ಯದ ಇನ್ಶೂರೆನ್ಸ್, ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಹೆಚ್ಚುವರಿ ಹಣಕಾಸು ಭದ್ರತೆ ಒದಗಿಸುತ್ತದೆ. ಈ ಪಾಲಿಸಿಯು ಒಂದು ದೊಡ್ಡ ಮೊತ್ತವನ್ನು ಒದಗಿಸುತ್ತದೆ. ಇದನ್ನು ನೀವು ಆರೈಕೆ ಮತ್ತು ಚಿಕಿತ್ಸೆಯ ವೆಚ್ಚಗಳು, ಚೇತರಿಕೆ ನೆರವು, ಸಾಲಗಳ ಪಾವತಿ, ದುಡಿಮೆ ಸಾಮರ್ಥ್ಯದ ಕುಂದುವಿಕೆಯಿಂದ ಉಂಟಾದ ಆದಾಯ ನಷ್ಟ ಸರಿದೂಗಿಸುವುದು ಹಾಗೂ ಜೀವನಶೈಲಿ ಬದಲಾವಣೆ, ಇತ್ಯಾದಿಗಳಿಗೆ ಬಳಸಬಹುದು.
ನೀವು ₹5 ಲಕ್ಷ, ₹7.5 ಲಕ್ಷ ಮತ್ತು ₹10 ಲಕ್ಷಗಳ ವಿಮಾ ಮೊತ್ತದಿಂದ ಆಯ್ಕೆ ಮಾಡಬಹುದು.
ಗಂಭೀರ ಅನಾರೋಗ್ಯ ಪಾಲಿಸಿಯು 5 ವರ್ಷಗಳಿಂದ 65 ವರ್ಷಗಳವರೆಗಿನ ವ್ಯಕ್ತಿಗಳನ್ನು ಕವರ್ ಮಾಡುತ್ತದೆ.
45 ವರ್ಷಗಳವರೆಗಿನ ವ್ಯಕ್ತಿಗಳಿಗೆ ಯಾವುದೇ ಪೂರ್ವ-ಪಾಲಿಸಿ ವೈದ್ಯಕೀಯ ತಪಾಸಣೆ ಅಗತ್ಯವಿಲ್ಲ.
ಈ ಪಾಲಿಸಿಯ ವಿಶೇಷವೆಂದರೆ, ಇದರಲ್ಲಿ ನೀವು ಯಾವುದೇ ಡಾಕ್ಯುಮೆಂಟೇಶನ್ ಸಲ್ಲಿಸಬೇಕಾಗಿಲ್ಲ. ಆನ್ಲೈನ್‌ನಲ್ಲಿ ವಿವರಗಳನ್ನು ಭರ್ತಿ ಮಾಡಿ, ಸುರಕ್ಷಿತ ಪಾವತಿ ವಿಧಾನಗಳ ಮೂಲಕ ಪಾವತಿ ಮಾಡಿದರೆ ಸಾಕು. ಮೊದಲೇ ಇದ್ದ ರೋಗದ ಸಂದರ್ಭದಲ್ಲಿ, ನೀವು ಸಂಬಂಧಿತ ವೈದ್ಯಕೀಯ ಡಾಕ್ಯುಮೆಂಟ್‌ಗಳನ್ನು ಸಲ್ಲಿಸಬೇಕಾಗಬಹುದು.
ಇನ್ಶೂರ್ಡ್ ವ್ಯಕ್ತಿಗೆ ಕಂಪನಿಯೊಂದಿಗೆ ಮೊದಲ ಪಾಲಿಸಿ ಹೊಂದುವ 48 ತಿಂಗಳಿಗೆ ಮೊದಲು ಯಾವುದೇ ಆರೋಗ್ಯ ಸಮಸ್ಯೆ, ಕಾಯಿಲೆ ಅಥವಾ ಗಾಯ ಅಥವಾ ಸಂಬಂಧಪಟ್ಟ ತೊಂದರೆಯ(ಗಳ) ರೋಗ ಲಕ್ಷಣಗಳು ಇರುವುದು ಮತ್ತು/ಅಥವಾ ರೋಗಪತ್ತೆಯಾಗಿರುವುದು ಮತ್ತು/ಅಥವಾ ವೈದ್ಯಕೀಯ ಸಲಹೆ/ಚಿಕಿತ್ಸೆ ಪಡೆದಿರುವುದು.
ಇಲ್ಲ, ನೀವು ಪಾಲಿಸಿಯ ಸಮಯದುದ್ದಕ್ಕೂ ಕೇವಲ ಒಂದು ಕ್ಲೈಮ್ ಮಾತ್ರ ಸಲ್ಲಿಸಬಹುದು.
ಅಲ್‌ಜೈಮರ್ ರೋಗವು ದೊಡ್ಡ ವೈದ್ಯಕೀಯ ಕಳಕಳಿಯಾಗಿದ್ದು ದುರದೃಷ್ಟವಶಾತ್ ಇದಕ್ಕೆ ಇದುವರೆಗೂ ಯಾವುದೇ ಸರಿಯಾದ ಚಿಕಿತ್ಸೆ ಇಲ್ಲ. ಎಚ್‌ಡಿಎಫ್‌ಸಿ ಎರ್ಗೋ ಕ್ರಿಟಿಕಲ್ ಇಲ್ನೆಸ್ ಇನ್ಶೂರೆನ್ಸ್ ಪ್ಲಾಟಿನಂ ಪ್ಲಾನ್ ಮೊದಲ 90 ದಿನಗಳ ಕಾಯುವ ಅವಧಿಯ ನಂತರ ವಿಮಾದಾರರು ಮೊದಲ ಬಾರಿಗೆ ಡಯಾಗ್ನೋಸ್ ಮಾಡಿದರೆ ಮತ್ತು 30 ದಿನಗಳು / 15 ದಿನಗಳ ಉಳಿಯುವಿಕೆ ಅವಧಿಯನ್ನು ಪೂರೈಸಿದರೆ ಅಲ್‌ಜೈಮರ್ ರೋಗಕ್ಕೆ ಕವರ್ ಒದಗಿಸುತ್ತದೆ. ಪಾಲಿಸಿಯು ವಿಮಾ ಮೊತ್ತವನ್ನು ಲಂಪ್‌ಸಮ್ ಪ್ರಯೋಜನವಾಗಿ ಪಾವತಿಸುತ್ತದೆ. ಕ್ಲೈಮ್‌ನ ಸ್ವೀಕಾರಾರ್ಹತೆಯು ಪ್ರಕರಣದ ಅರ್ಹತೆಗೆ ಒಳಪಟ್ಟಿರುತ್ತದೆ ಮತ್ತು ಪಾಲಿಸಿಯ ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ.
ಗಂಭೀರ ಅನಾರೋಗ್ಯದ ಇನ್ಶೂರೆನ್ಸ್ ಪ್ರಮುಖ ವೈದ್ಯಕೀಯ ಅನಾರೋಗ್ಯಗಳಾದ ಮೊದಲ ಹಾರ್ಟ್ ಅಟ್ಯಾಕ್/ ಮೈಯೋಕಾರ್ಡಿಯಲ್ ಇನ್ಫಾರ್ಕ್ಷನ್, ಸ್ಟ್ರೋಕ್ ಕಾರಣದಿಂದಾಗುವ ಶಾಶ್ವತ ಲಕ್ಷಣಗಳು, ನಿರ್ದಿಷ್ಟ ತೀವ್ರತೆಯ ಕ್ಯಾನ್ಸರ್, ಅಯೋರ್ಟಾದ ಶಸ್ತ್ರಚಿಕಿತ್ಸೆ, ಅಲ್‌ಜೈಮರ್ ರೋಗ ಮತ್ತು ಇತರ ಪಟ್ಟಿಮಾಡಿದ ಗಂಭೀರ ಅನಾರೋಗ್ಯಗಳಿಗೆ ದುಬಾರಿ ಚಿಕಿತ್ಸೆಗಳ ಅಗತ್ಯವಿರುವುದರಿಂದ, ಈ ಪಾಲಿಸಿಗಳು ಅಗತ್ಯವಿರುವ ಹಣಕಾಸಿನ ನೆರವು ನೀಡಲು ಸಹಾಯ ಮಾಡುತ್ತವೆ.
ಎಚ್‌ಡಿಎಫ್‌ಸಿ ಎರ್ಗೋ ಕ್ರಿಟಿಕಲ್ ಇಲ್ನೆಸ್ ಪಾಲಿಸಿ ಪ್ಲಾಟಿನಂ ಪ್ಲಾನ್ ಅನ್ವಯವಾಗುವ ಕಾಯುವಿಕೆ ಮತ್ತು ಉಳಿಯುವಿಕೆ ಅವಧಿಗೆ ಒಳಪಟ್ಟು ಮತ್ತು ಪಾಲಿಸಿಯ ನಿಯಮ ಮತ್ತು ಷರತ್ತುಗಳಿಗೆ ಒಳಪಟ್ಟು ಮೊದಲ ಬಾರಿ ಅಲ್‌ಜೈಮರ್ ಡಯಾಗ್ನೋಸ್ ಮಾಡಿದರೆ ಒಟ್ಟು ಮೊತ್ತದ ಕವರ್ ಅನ್ನು ಒದಗಿಸುತ್ತದೆ. ಈ ಪಾಲಿಸಿಯ ಅಡಿಯಲ್ಲಿ ವಿಮಾ ಮೊತ್ತದ ಪಾವತಿಯನ್ನು ವೈದ್ಯಕೀಯ ವೆಚ್ಚಗಳನ್ನು ಪೂರೈಸಲು ಮತ್ತು ಆದಾಯ ನಷ್ಟದಂತಹ ಪರೋಕ್ಷ ವೆಚ್ಚಗಳನ್ನು ಪೂರೈಸಲು ಬಳಸಬಹುದು. ಈ ಪಾಲಿಸಿಗೆ ಪಾವತಿಸಲಾದ ಪ್ರೀಮಿಯಂಗೆ ನೀವು ಸೆಕ್ಷನ್ 80D ಆದಾಯ ತೆರಿಗೆ ಕಡಿತವನ್ನು ಕೂಡ ಕ್ಲೈಮ್ ಮಾಡಬಹುದು.
ಅವಾರ್ಡ್ಸ್ ಮತ್ತು ಗುರುತಿಸುವಿಕೆ
x
x