ಹೋಮ್ / ಹೆಲ್ತ್ ಇನ್ಶೂರೆನ್ಸ್ / ಗಂಭೀರ ಅನಾರೋಗ್ಯ ಇನ್ಶೂರೆನ್ಸ್ / ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿ

ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿ - ಗಂಭೀರ ಅನಾರೋಗ್ಯ


ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿ ಅಥವಾ CABG, ಹೃದಯಕ್ಕೆ ರಕ್ತದ ಹರಿವನ್ನು ಸುಧಾರಿಸಲು ಮಾಡುವ ಸರ್ಜರಿಯಾಗಿದೆ.. ಕೊರೊನರಿ ಆರ್ಟರಿಗಳ ಒಳಗೆ ಪ್ಲೇಕ್ ಎಂಬ ಮೇಣದಂಥ ವಸ್ತುವು ನಿರ್ಮಾಣವಾದಾಗ ಈ ಸರ್ಜರಿಯನ್ನು ಸೂಚಿಸಲಾಗುತ್ತದೆ. ಈ ಆರ್ಟರಿಗಳು ಆಮ್ಲಜನಕ-ಸಮೃದ್ಧ ರಕ್ತವನ್ನು ನಿಮ್ಮ ಹೃದಯಕ್ಕೆ ಪೂರೈಸುತ್ತವೆ. ಆರ್ಟರಿಗಳ ಒಳಗೆ ಪ್ಲೇಕ್ ಶೇಖರಣೆ ಮತ್ತು ಗಟ್ಟಿಯಾಗುವುದರಿಂದ ಹೃದಯಕ್ಕೆ ರಕ್ತದ ಹರಿವನ್ನು ಕಡಿಮೆ ಮಾಡಿ, ಅಸ್ವಸ್ಥತೆ ಅಥವಾ ಎದೆ ನೋವಿಗೆ ಕಾರಣವಾಗುತ್ತದೆ. CABG ಸಮಯದಲ್ಲಿ, ಹೃದಯದ ಸ್ನಾಯುಗಳಿಗೆ ಸರಿಯಾದ ರಕ್ತದ ಹರಿವಿಗಾಗಿ ಹೊಸ ಮಾರ್ಗವನ್ನು ಸೃಷ್ಟಿಸಲು, ಆರೋಗ್ಯಕರ ಆರ್ಟರಿ ಅಥವಾ ರಕ್ತನಾಳವನ್ನು ದೇಹದ ಇತರ ಭಾಗದಿಂದ ಹೊರತೆಗೆದು ಬ್ಲಾಕ್‌ ಆದ ಕೊರೊನರಿ ಆರ್ಟರಿಗೆ ಕಸಿಮಾಡಲಾಗುತ್ತದೆ.

CABG ಅತ್ಯಂತ ಸಾಮಾನ್ಯ ತೆರೆದ ಹೃದಯ ಶಸ್ತ್ರಚಿಕಿತ್ಸೆಯಾಗಿದೆ. ಚೇತರಿಕೆಯ ಅವಧಿಯು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತದೆ. ಈ ಅವಧಿಯಲ್ಲಿ ರೋಗಿಗೆ ಹೆಚ್ಚು ಕಾಳಜಿ ಮತ್ತು ಗಮನ ಬೇಕಾಗುತ್ತದೆ. ಇದು ಸ್ವಲ್ಪ ಸಮಯದವರೆಗೆ ಅವರ ಜೀವನೋಪಾಯವನ್ನು ನಿಭಾಯಿಸುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ.

ನಷ್ಟ ಪರಿಹಾರಕ್ಕೆ ಹೆಲ್ತ್ ಇನ್ಶೂರೆನ್ಸ್ ಪ್ಲಾನ್ ಹೊಂದಿದ್ದರೂ ಸಹ, ಎಚ್‌ಡಿಎಫ್‌ಸಿ ಎರ್ಗೋ ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಪಾಲಿಸಿ ಆಯ್ಕೆ ಮಾಡುವುದು ಏಕೆ ಮುಖ್ಯವಾಗಿದೆ?

ಸಾಮಾನ್ಯ ನಷ್ಟ ಪರಿಹಾರದ ಹೆಲ್ತ್ ಇನ್ಶೂರೆನ್ಸ್ ಪ್ಲಾನ್‌ಗಳಂತಲ್ಲದೆ, ಗಂಭೀರ ಅನಾರೋಗ್ಯ ಪಾಲಿಸಿಯು ಪ್ರಯೋಜನಕಾರಿ ಯೋಜನೆಯಾಗಿದೆ. ಪಾಲಿಸಿ ಕವರ್ ಮಾಡುವ ಗಂಭೀರ ಕಾಯಿಲೆಗಳಲ್ಲಿ ಯಾವುದಾದಾರೂ ಇರುವುದು ಖಚಿತವಾದರೆ, ತಕ್ಷಣವೇ ಒಟ್ಟು ಮೊತ್ತವನ್ನು (ವಿಮಾ ಮೊತ್ತ) ಪಾವತಿಸಲಾಗುತ್ತದೆ. ನಿಮ್ಮ ಡಾಕ್ಟರ್ ನಿರ್ದಿಷ್ಟ ಚಿಕಿತ್ಸಾ ವಿಧಾನವನ್ನು ಶಿಫಾರಸು ಮಾಡಿದಲ್ಲಿ, ಎಚ್‌ಡಿಎಫ್‌ಸಿ ಎರ್ಗೋದ ಕ್ರಿಟಿಕಲ್ ಇಲ್‌ನೆಸ್‌ ಪ್ಲಾನ್, ಚಿಕಿತ್ಸೆ, ಆರೈಕೆ ಮತ್ತು ಆರೋಗ್ಯ ಸುಧಾರಣೆಯ ವೆಚ್ಚವನ್ನು ಪಾವತಿಸಲು ಬೇಕಾದ ಒಟ್ಟು ಮೊತ್ತವನ್ನು ನಿಮಗೆ ಒಂದೇ ಬಾರಿಗೆ ನೀಡುತ್ತದೆ. ಈ ಹಣವನ್ನು ಸಾಲ ತೀರಿಸಲು, ನಿಂತಿರುವ ಆದಾಯಕ್ಕೆ ಪರ್ಯಾಯವಾಗಿ ಅಥವಾ ಜೀವನಶೈಲಿಯ ಬದಲಾವಣೆ ಮಾಡಿಕೊಳ್ಳಲು ಬೇಕಾದ ಖರ್ಚುಗಳಿಗೂ ಉಪಯೋಗಕ್ಕೆ ಬರುತ್ತದೆ. ಗಂಭೀರ ಕಾಯಿಲೆಗೆ ಚಿಕಿತ್ಸೆ ಪಡೆಯುವುದರಿಂದ, ನಿಮ್ಮ ಉಳಿತಾಯ ಮಾಡಿಟ್ಟ ಹಣ ಖಾಲಿಯಾಗಬಹುದು, ನೀವು ಕೆಲಸ ಮಾಡಿ ಹಣ ಗಳಿಸುವ ಸಾಮರ್ಥ್ಯ ಕುಗ್ಗಬಹುದು ಹಾಗೂ ನಿಮ್ಮ ಎಂದಿನ ದಿನಚರಿಯ ಮೇಲೆ ಪರಿಣಾಮ ಬೀರಬಹುದು. ಆದ್ದರಿಂದ, ಈ ಕಠಿಣ ಸಮಯದಲ್ಲಿ, ನೀವು ಆಯ್ಕೆ ಮಾಡಿದ ಕವರ್ ಮೊತ್ತದಷ್ಟು ಒಟ್ಟು ಮೊತ್ತವನ್ನು ಒಂದೇ ಬಾರಿಗೆ ಪಡೆಯುವುದು ಸೂಕ್ತ. ನಿಮ್ಮ ಈಗಿನ ಹೆಲ್ತ್ ಕವರ್ ಅಥವಾ ಎಂಪ್ಲಾಯೀ ಹೆಲ್ತ್ ಇನ್ಶೂರೆನ್ಸ್ ನಿಮ್ಮ ವೈದ್ಯಕೀಯ ವೆಚ್ಚವನ್ನು ನಿರ್ದಿಷ್ಟ ಮೊತ್ತದವರೆಗೆ ಮಾತ್ರ ಕವರ್ ಮಾಡಬಹುದು. ಆದರೆ, ಮೊದಲ ಡಯಾಗ್ನಸಿಸ್ ಅಥವಾ ವೈದ್ಯರ ಸಲಹೆಯ ನಂತರ, ಕ್ರಿಟಿಕಲ್ ಇಲ್‌ನೆಸ್ ಕವರ್, ನಿಮಗೆ ಒಮ್ಮೆಗೇ ಒಟ್ಟು ಮೊತ್ತದ ಪ್ರಯೋಜನವನ್ನು ನೀಡುತ್ತದೆ.

ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿಗಾಗಿ ಎಚ್‌ಡಿಎಫ್‌ಸಿ ಎರ್ಗೋದ ಗಂಭೀರ ಅನಾರೋಗ್ಯ ಪ್ಲಾನ್‌ ಏಕೆ ಆಯ್ಕೆ ಮಾಡಿಕೊಳ್ಳಬೇಕು?

ನೀವು ನಿಮ್ಮ ಆರೋಗ್ಯದ ಮೇಲೆ ಗಮನಹರಿಸಿ, ಎಚ್‌ಡಿಎಫ್‌ಸಿ ಎರ್ಗೋದ ಗಂಭೀರ ಅನಾರೋಗ್ಯ ಕವರ್ ಹಣ ಒದಗಿಸುತ್ತದೆ. ಇದಲ್ಲದೆ, ನೀವು ಚಿಕಿತ್ಸೆಯನ್ನು ಪಡೆಯುವಲ್ಲಿ ಮಗ್ನರಾಗಿ, ಆದಾಯದ ನಷ್ಟವನ್ನು ಹೊಂದಿದ್ದರೆ, ವಿಮಾದಾತರು ನಿಮ್ಮ ಕುಟುಂಬಕ್ಕೆ ಹಣಕಾಸಿನ ಬೆಂಬಲವನ್ನು ಒದಗಿಸುತ್ತಾರೆ. 30 ದಿನಗಳ ಅಸ್ತಿತ್ವದಲ್ಲಿರುವ ಅವಧಿಯ ನಂತರ ಮೊದಲ ಡಯಾಗ್ನಸಿಸ್‌ಗೆ ಒಂದೇ ವಹಿವಾಟಿನಲ್ಲಿ ಒಟ್ಟು ಮೊತ್ತವನ್ನು ಪಾವತಿಸಲಾಗುತ್ತದೆ. ಆರೈಕೆ ಮತ್ತು ಚಿಕಿತ್ಸೆ, ಚೇತರಿಕೆಯ ನೆರವು, ಸಾಲಗಳನ್ನು ಪಾವತಿಸುವುದು ಅಥವಾ ಗಳಿಸುವ ಸಾಮರ್ಥ್ಯ ಕಡಿಮೆಯಾಗುವುದರಿಂದ ಯಾವುದೇ ಕ್ಷೀಣಿಸುತ್ತಿರುವ ಆದಾಯ ತುಂಬಲು ಈ ಒಟ್ಟು ಮೊತ್ತವನ್ನು ಬಳಸಬಹುದು. ಇದಲ್ಲದೆ, ಗಂಭೀರ ಅನಾರೋಗ್ಯದ ಹೆಲ್ತ್ ಕವರ್‌ ಆಯ್ಕೆ ಮಾಡುವ ಮೂಲಕ, ನೀವು ಸೆಕ್ಷನ್ 80D ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಕೂಡ ಆನಂದಿಸಬಹುದು.

ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಏನನ್ನು ಕವರ್ ಮಾಡುವುದಿಲ್ಲ?

Adventure Sport injuries
ಸಾಹಸ ಕ್ರೀಡೆಯ ಹಾನಿಗಳು

ಸಾಹಸ ಕ್ರೀಡೆಗಳು ನಿಮ್ಮ ಮನಸ್ಸನ್ನು ಉತ್ತೇಜಿಸಿದರೂ ಕೂಡ, ಆಕ್ಸಿಡೆಂಟ್‌ಗಳು ಆಗುವ ಸಂಭವ ಇರುವುದರಿಂದ, ಅವು ಅಪಾಯಕಾರಿಯಾಗಬಹುದು. ಸಾಹಸ ಕ್ರೀಡೆಗಳಲ್ಲಿ ಭಾಗವಹಿಸುವಾಗ ಉಂಟಾಗುವ ಆಕ್ಸಿಡೆಂಟ್‌ಗಳನ್ನು ನಮ್ಮ ಪಾಲಿಸಿಯು ಕವರ್ ಮಾಡುವುದಿಲ್ಲ.

Self-inflicted injuries
ಸ್ವಯಂ-ಕಾರಣದಿಂದ ಆದ ಗಾಯಗಳು

ನೀವು ನಿಮ್ಮ ದೇಹಕ್ಕೆ ಹಾನಿಯಾಗಬಹುದು ಎಂದು ಅಂದಾಜಿಸಿರಬಹುದು, ಆದರೆ ನಾವು ನಿಮಗೆ ನೀವೇ ಹಾನಿ ಮಾಡಿಕೊಳ್ಳುವುದನ್ನು ಬಯಸುವುದಿಲ್ಲ. ನಮ್ಮ ಪಾಲಿಸಿಯು ನೀವೇ ಮಾಡಿಕೊಂಡ ಗಾಯಗಳನ್ನು ಕವರ್ ಮಾಡುವುದಿಲ್ಲ.

War
ಯುದ್ಧ

ಯುದ್ಧವು ಹಾನಿಕಾರಕ ಮತ್ತು ದುರದೃಷ್ಟಕಾರಿಯಾಗಿರಬಹುದು. ಆದಾಗ್ಯೂ, ಯುದ್ಧಗಳಿಂದ ಉಂಟಾಗುವ ಯಾವುದೇ ಕ್ಲೈಮ್ ಅನ್ನು ನಮ್ಮ ಪಾಲಿಸಿ ಕವರ್ ಮಾಡುವುದಿಲ್ಲ.

Participation in defense operations
ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗವಹಿಸುವುದು

ನೀವು ರಕ್ಷಣೆ ಕಾರ್ಯಾಚರಣೆಗಳಲ್ಲಿ (ಸೇನಾಪಡೆ/ನೌಕಾಪಡೆ/ವಾಯುಪಡೆ) ಭಾಗವಹಿಸುತ್ತಿರುವಾಗ ನಮ್ಮ ಪಾಲಿಸಿಯು ಆಕ್ಸಿಡೆಂಟ್‌ಗಳನ್ನು ಕವರ್ ಮಾಡುವುದಿಲ್ಲ.

Venereal or Sexually transmitted diseases
ಗುಪ್ತಾಂಗ ಸಂಬಂಧಿತ ಅಥವಾ ಲೈಂಗಿಕವಾಗಿ ಹರಡುವ ರೋಗಗಳು

ನಿಮ್ಮ ಗಂಭೀರ ಕಾಯಿಲೆಯ ಬಗ್ಗೆ ನಾವು ತಿಳಿದುಕೊಂಡಿದ್ದೇವೆ. ಆದಾಗ್ಯೂ, ನಮ್ಮ ಪಾಲಿಸಿಯು ಗುಪ್ತಾಂಗ ಸಂಬಂಧಿತ ಅಥವಾ ಲೈಂಗಿಕವಾಗಿ ಹರಡುವ ಕಾಯಿಲೆಗಳನ್ನು ಕವರ್ ಮಾಡುವುದಿಲ್ಲ.

Treatment of Obesity or Cosmetic Surgery
ಬೊಜ್ಜಿನ ಸಮಸ್ಯೆ ಅಥವಾ ಕಾಸ್ಮೆಟಿಕ್ ಸರ್ಜರಿಯ ಚಿಕಿತ್ಸೆ

ನಿಮ್ಮ ಇನ್ಶೂರೆನ್ಸ್ ಪಾಲಿಸಿ ಅಡಿಯಲ್ಲಿ ಬೊಜ್ಜಿನ ಸಮಸ್ಯೆಯ ಚಿಕಿತ್ಸೆ ಅಥವಾ ಕಾಸ್ಮೆಟಿಕ್ ಸರ್ಜರಿ ಕವರೇಜ್‌ಗೆ ಅರ್ಹವಾಗಿರುವುದಿಲ್ಲ.

ಒಳಗೊಂಡ ಮತ್ತು ಒಳಗೊಳ್ಳದ ವಿವರಗಳಿಗಾಗಿ ದಯವಿಟ್ಟು ಸೇಲ್ಸ್‌ ಬ್ರೋಶರ್‌/ಪಾಲಿಸಿ ವಾಕ್ಯಗಳನ್ನು ನೋಡಿ

ಕಾಯುವಿಕೆ ಅವಧಿಗಳು

Survival Period
ಅಸ್ತಿತ್ವದ ಅವಧಿ

ಇನ್ಶೂರೆನ್ಸ್ ಕವರ್‌ನಲ್ಲಿ ಪಟ್ಟಿ ಮಾಡಲಾದ ಗಂಭೀರ ಅನಾರೋಗ್ಯವನ್ನು ಗುರುತಿಸಿದರೂ ಸಹ ರೋಗಿಯು ಕನಿಷ್ಠ 30 ದಿನಗಳವರೆಗೆ ಬದುಕಬೇಕು.

First 90 Days From Policy Inception
ಪಾಲಿಸಿ ಆರಂಭದಿಂದ ಮೊದಲ 90 ದಿನಗಳು

90 ದಿನಗಳ ಕಾಯುವ ಅವಧಿಯ ನಂತರ ನಾವು ಎಲ್ಲಾ ಕ್ಲೈಮ್‌ಗಳನ್ನು ಅಂಗೀಕರಿಸುತ್ತೇವೆ.

 

Secured Over 1.4 Crore+ Smiles!
ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಏಕೆ ಆಯ್ಕೆ ಮಾಡಿಕೊಳ್ಳಬೇಕು?

1.4 ಕೋಟಿಗೂ ಹೆಚ್ಚಿನ ನಗುಮುಖಗಳನ್ನು ಸುರಕ್ಷಿತವಾಗಿಸಿದ್ದೇವೆ!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
Secured Over 1.4 Crore+ Smiles!
All the support you need-24 x 7
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ need-24x7

ತೊಂದರೆಯ ಸಮಯದಲ್ಲಿ, ತಕ್ಷಣದ ಸಹಾಯವು ಆ ಸಮಯದ ಅವಶ್ಯಕತೆ ಎಂದು ನಾವು ತಿಳಿದುಕೊಂಡಿದ್ದೇವೆ. ನಮ್ಮ 24x7 ಗ್ರಾಹಕ ಸಹಾಯವಾಣಿ ಮತ್ತು ಕ್ಲೈಮ್‌ಗಳ ಅನುಮೋದನೆಗೆ ಮೀಸಲಾದ ತಂಡದೊಂದಿಗೆ, ಅಗತ್ಯ ಸಂದರ್ಭಗಳಲ್ಲಿ ನಾವು ಸದಾ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ.
Secured Over 1.4 Crore+ Smiles!
All the support you need-24 x 7
Transparency In Every Step!
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!

ಕ್ಲೈಮ್‌ಗಳು ಇನ್ಶೂರೆನ್ಸ್ ಪಾಲಿಸಿಯ ಅತ್ಯಂತ ಪ್ರಮುಖ ಭಾಗವಾಗಿವೆ ಮತ್ತು ನಾವು ತಡೆರಹಿತ ಕ್ಲೈಮ್‌ಗಳ ಪ್ರಕ್ರಿಯೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ.
Secured Over 1.4 Crore+ Smiles!
All the support you need-24 x 7
Transparency In Every Step!
Integrated Wellness App.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ವೆಲ್ನೆಸ್ ಆ್ಯಪ್‌.

ನಾವು ಹೆಲ್ತ್ ಇನ್ಶೂರೆನ್ಸ್ ಅನ್ನು ಮೀರಿ, ನಿಮ್ಮ ದೇಹ ಮತ್ತು ಮನಸ್ಸಿನ ಕಾಳಜಿ ವಹಿಸುತ್ತೇವೆ. ಮೈ:ಹೆಲ್ತ್ ಸರ್ವಿಸಸ್‌ ಅಪ್ಲಿಕೇಶನ್ ನಿಮಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಹೆಲ್ತ್ ಕಾರ್ಡ್ ಪಡೆದು, ನಿಮ್ಮ ಕ್ಯಾಲೋರಿಯನ್ನು ಟ್ರ್ಯಾಕ್ ಮಾಡಿ, ನಿಮ್ಮ ದೈಹಿಕ ಚಟುವಟಿಕೆಯನ್ನು ಸರಿಯಾಗಿ ಗಮನಿಸಿ ಮತ್ತು ಅದರ ಮೂಲಕ ಚಂದದ ಬದುಕನ್ನು ಆನಂದಿಸಿ.
Secured Over 1.4 Crore+ Smiles!
All the support you need-24 x 7
Transparency In Every Step!
Integrated Wellness App.
Go Paperless!
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಕಾಗದರಹಿತ!

ನಮಗೆ ಪೇಪರ್‌ವರ್ಕ್ ಕೂಡಾ ಇಷ್ಟವಿಲ್ಲ. ಈ ವೇಗದ ಜಗತ್ತಿನಲ್ಲಿ, ಕನಿಷ್ಠ ಡಾಕ್ಯುಮೆಂಟೇಶನ್‌ ಮತ್ತು ಸುಲಭ ಪಾವತಿ ವಿಧಾನಗಳೊಂದಿಗೆ ನಿಮ್ಮ ಪಾಲಿಸಿಯನ್ನು ಆನ್ಲೈನ್‌ನಲ್ಲಿ ಪಡೆಯಿರಿ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?
Secured Over 1.4 Crore+ Smiles!

1.4 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
All the support you need-24 x 7

24 x 7 ನಿಮಗೆ ಬೇಕಾದ ಎಲ್ಲಾ ಬೆಂಬಲ ಸೇವೆಗಳು

ತೊಂದರೆಯ ಸಮಯದಲ್ಲಿ, ತಕ್ಷಣದ ಸಹಾಯವು ಆ ಸಮಯದ ಅವಶ್ಯಕತೆ ಎಂದು ನಾವು ತಿಳಿದುಕೊಂಡಿದ್ದೇವೆ. ನಮ್ಮ 24x7 ಗ್ರಾಹಕ ಸಹಾಯವಾಣಿ ಮತ್ತು ಕ್ಲೈಮ್‌ಗಳ ಅನುಮೋದನೆಗೆ ಮೀಸಲಾದ ತಂಡದೊಂದಿಗೆ, ಅಗತ್ಯ ಸಂದರ್ಭಗಳಲ್ಲಿ ನಾವು ಸದಾ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ.
Transparency In Every Step!

ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!

ಕ್ಲೈಮ್‌ಗಳು ಇನ್ಶೂರೆನ್ಸ್ ಪಾಲಿಸಿಯ ಅತ್ಯಂತ ಪ್ರಮುಖ ಭಾಗವಾಗಿವೆ ಮತ್ತು ನಾವು ತಡೆರಹಿತ ಕ್ಲೈಮ್‌ಗಳ ಪ್ರಕ್ರಿಯೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ.
Integrated Wellness App.

ಇಂಟಿಗ್ರೇಟೆಡ್ ವೆಲ್ನೆಸ್ ಆ್ಯಪ್‌.

ನಾವು ಹೆಲ್ತ್ ಇನ್ಶೂರೆನ್ಸ್ ಅನ್ನು ಮೀರಿ, ನಿಮ್ಮ ದೇಹ ಮತ್ತು ಮನಸ್ಸಿನ ಕಾಳಜಿ ವಹಿಸುತ್ತೇವೆ. ಮೈ:ಹೆಲ್ತ್ ಸರ್ವಿಸಸ್‌ ಅಪ್ಲಿಕೇಶನ್ ನಿಮಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಹೆಲ್ತ್ ಕಾರ್ಡ್ ಪಡೆದು, ನಿಮ್ಮ ಕ್ಯಾಲೋರಿಯನ್ನು ಟ್ರ್ಯಾಕ್ ಮಾಡಿ, ನಿಮ್ಮ ದೈಹಿಕ ಚಟುವಟಿಕೆಯನ್ನು ಸರಿಯಾಗಿ ಗಮನಿಸಿ ಮತ್ತು ಅದರ ಮೂಲಕ ಚಂದದ ಬದುಕನ್ನು ಆನಂದಿಸಿ.
Go Paperless!

ಕಾಗದರಹಿತ!

ನಮಗೆ ಪೇಪರ್‌ವರ್ಕ್ ಕೂಡಾ ಇಷ್ಟವಿಲ್ಲ. ಈ ವೇಗದ ಜಗತ್ತಿನಲ್ಲಿ, ಕನಿಷ್ಠ ಡಾಕ್ಯುಮೆಂಟೇಶನ್‌ ಮತ್ತು ಸುಲಭ ಪಾವತಿ ವಿಧಾನಗಳೊಂದಿಗೆ ನಿಮ್ಮ ಪಾಲಿಸಿಯನ್ನು ಆನ್ಲೈನ್‌ನಲ್ಲಿ ಪಡೆಯಿರಿ. ನಿಮ್ಮ ಪಾಲಿಸಿಯು ನೇರವಾಗಿ ನಿಮ್ಮ ಇನ್‌ಬಾಕ್ಸ್‌ಗೆ ಬಂದು ಸೇರುತ್ತದೆ.
ಇತರ ಸಂಬಂಧಪಟ್ಟ ಲೇಖನಗಳು
 

ಇತರ ಸಂಬಂಧಪಟ್ಟ ಲೇಖನಗಳು

 

ಆಗಾಗ ಕೇಳುವ ಪ್ರಶ್ನೆಗಳು

ಕೊರೋನರಿ ಆರ್ಟರಿ ಬೈಪಾಸ್ ಶಸ್ತ್ರಚಿಕಿತ್ಸೆಗಾಗಿ ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಕೊರೋನರಿ ಆರ್ಟರಿ ರೋಗಕ್ಕೆ ಕವರೇಜ್ ಒದಗಿಸುತ್ತದೆ. ಕೊರೋನರಿ ಆರ್ಟರಿ ಬೈಪಾಸ್ ಶಸ್ತ್ರಚಿಕಿತ್ಸೆಗಾಗಿ ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಮೂಲಕ ಕೊರೋನರಿ ಆರ್ಟರಿ ರೋಗದ ಮೊದಲ ಡಯಾಗ್ನೋಸಿಸ್ ಮೇಲೆ ವಿಮಾ ಮೊತ್ತದ ನಿಗದಿತ ಒಟ್ಟು ಮೊತ್ತವನ್ನು ಪಾವತಿಸಲಾಗುತ್ತದೆ. ಕೊರೋನರಿ ಆರ್ಟರಿ ಬೈಪಾಸ್ ಶಸ್ತ್ರಚಿಕಿತ್ಸೆಯ ವೆಚ್ಚವು ಭಾರತದಲ್ಲಿ ₹ 5,00,000 ವರೆಗೆ ವೆಚ್ಚವಾಗಬಹುದು. ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಅಗತ್ಯವಿರುವ ಸಮಯದಲ್ಲಿ ಅಗತ್ಯವಿರುವ ಹಣಕಾಸಿನ ಬೆಂಬಲವನ್ನು ಒದಗಿಸುತ್ತದೆ. ಶಸ್ತ್ರಚಿಕಿತ್ಸೆ ವೆಚ್ಚಗಳು, ಇತರ ವೈದ್ಯಕೀಯ ವೆಚ್ಚಗಳು ಅಥವಾ ಚಿಕಿತ್ಸೆ ಅವಧಿಯಲ್ಲಿ ಆದಾಯ ನಷ್ಟವನ್ನು ಬದಲಾಯಿಸಲು ವಿಮಾ ಮೊತ್ತವನ್ನು ಬಳಸಬಹುದು.

ಅನಿರೀಕ್ಷಿತ ವೈದ್ಯಕೀಯ ತುರ್ತುಸ್ಥಿತಿಗಳು ಮತ್ತು ಕೊರೋನರಿ ಆರ್ಟರಿ ಬೈಪಾಸ್ ಶಸ್ತ್ರಚಿಕಿತ್ಸೆಯಂತಹ ಚಿಕಿತ್ಸೆಗಳಿಗೆ ತಕ್ಷಣದ ಹಣಕಾಸಿನ ನೆರವು ಅಗತ್ಯವಿದೆ. ದೊಡ್ಡ ವೈದ್ಯಕೀಯ ಬಿಲ್‌ಗಳನ್ನು ಪಾವತಿಸಲು ನೀವು ನಿಮ್ಮ ಹೂಡಿಕೆಗಳನ್ನು ಲಿಕ್ವಿಡೇಟ್ ಮಾಡಬೇಕಾಗಬಹುದು. ಕೊರೋನರಿ ಆರ್ಟರಿ ಬೈಪಾಸ್ ಶಸ್ತ್ರಚಿಕಿತ್ಸೆಗಾಗಿ ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಹೊಂದಿರುವುದರಿಂದ ಈ ಕೆಳಗಿನ ವಿಧಾನಗಳಲ್ಲಿ ನಿಮಗೆ ಪ್ರಯೋಜನ ನೀಡಬಹುದು:

• ನಷ್ಟ ಪರಿಹಾರ ಹೆಲ್ತ್ ಇನ್ಶೂರೆನ್ಸ್ ಪ್ಲಾನ್ ಅಡಿಯಲ್ಲಿ ಕವರ್ ಆಗದ ದೊಡ್ಡ ವೈದ್ಯಕೀಯ ವೆಚ್ಚಗಳು ಮತ್ತು ಶಸ್ತ್ರಚಿಕಿತ್ಸೆಯ ವೆಚ್ಚವನ್ನು ಪಾವತಿಸಲು

• ಗಂಭೀರ ಅನಾರೋಗ್ಯ ಇನ್ಶೂರೆನ್ಸ್ ಪಾವತಿಸಿದ ಒಟ್ಟು ಮೊತ್ತವು ತಾತ್ಕಾಲಿಕ ಆದಾಯದ ನಷ್ಟಕ್ಕೆ ಬದಲಿಯಾಗಿ ಕೆಲಸ ಮಾಡಬಹುದು.

• ಅನಿರೀಕ್ಷಿತ ವೈದ್ಯಕೀಯ ತುರ್ತುಸ್ಥಿತಿಯಲ್ಲಿ ಹಣಕಾಸಿನ ಸ್ಥಿರತೆಯನ್ನು ನಿರ್ವಹಿಸಲು ನಿಮಗೆ ಸಹಾಯ ಮಾಡುತ್ತದೆ.

ನೀವು ₹5 ಲಕ್ಷ, ₹7.5 ಲಕ್ಷ ಮತ್ತು ₹10 ಲಕ್ಷಗಳ ವಿಮಾ ಮೊತ್ತದಿಂದ ಆಯ್ಕೆ ಮಾಡಬಹುದು.
45 ವರ್ಷಗಳವರೆಗಿನ ವ್ಯಕ್ತಿಗಳಿಗೆ ಯಾವುದೇ ಪೂರ್ವ-ಪಾಲಿಸಿ ವೈದ್ಯಕೀಯ ತಪಾಸಣೆ ಅಗತ್ಯವಿಲ್ಲ.
ಈ ಪಾಲಿಸಿಯ ವಿಶೇಷವೆಂದರೆ, ಇದರಲ್ಲಿ ನೀವು ಯಾವುದೇ ಡಾಕ್ಯುಮೆಂಟೇಶನ್ ಸಲ್ಲಿಸಬೇಕಾಗಿಲ್ಲ. ಆನ್ಲೈನ್‌ನಲ್ಲಿ ವಿವರಗಳನ್ನು ಭರ್ತಿ ಮಾಡಿ, ಸುರಕ್ಷಿತ ಪಾವತಿ ವಿಧಾನಗಳ ಮೂಲಕ ಪಾವತಿ ಮಾಡಿದರೆ ಸಾಕು. ಮೊದಲೇ ಇದ್ದ ರೋಗದ ಸಂದರ್ಭದಲ್ಲಿ, ನೀವು ಸಂಬಂಧಿತ ವೈದ್ಯಕೀಯ ಡಾಕ್ಯುಮೆಂಟ್‌ಗಳನ್ನು ಸಲ್ಲಿಸಬೇಕಾಗಬಹುದು.

ಹಕ್ಕುತ್ಯಾಗ: ಪ್ರಕರಣದ ಮೌಲ್ಯಮಾಪನವು ಪಾಲಿಸಿಯ ಸಂಪೂರ್ಣ ನಿಯಮ ಮತ್ತು ಷರತ್ತುಗಳನ್ನು ಅವಲಂಬಿಸಿರುತ್ತದೆ. ಹೆಚ್ಚಿನ ಸ್ಪಷ್ಟತೆಗಾಗಿ ಸಂಪೂರ್ಣ ಪಾಲಿಸಿ ನಿಯಮಗಳನ್ನು ನೋಡಿ

ಮೂಲ: ಮಾಯೋ ಕ್ಲಿನಿಕ್, ಜಾನ್ಸ್ ಹಾಪ್‌ಕಿನ್ಸ್ ಮೆಡಿಸಿನ್

ಅವಾರ್ಡ್ಸ್ ಮತ್ತು ಗುರುತಿಸುವಿಕೆ
x
x