13,000 + ನಗದುರಹಿತ ನೆಟ್ವರ್ಕ್ ಆಸ್ಪತ್ರೆಗಳೊಂದಿಗೆ, ಕ್ಲೈಮ್ ಸೆಟಲ್ಮೆಂಟ್ ತುಂಬಾ ಸುಲಭವಾಗುತ್ತದೆ !

ಹೋಮ್ / ಹೆಲ್ತ್ ಇನ್ಶೂರೆನ್ಸ್ / ಆನ್ಲೈನ್ ಹೆಲ್ತ್ ಇನ್ಶೂರೆನ್ಸ್ ಪ್ರೀಮಿಯಂ ಕ್ಯಾಲ್ಕುಲೇಟರ್

ಆನ್ಲೈನ್‌ ಹೆಲ್ತ್ ಇನ್ಶೂರೆನ್ಸ್ ಪ್ರೀಮಿಯಂ ಕ್ಯಾಲ್ಕುಲೇಟರ್

ಹೆಲ್ತ್ ಇನ್ಶೂರೆನ್ಸ್ ಪ್ಲಾನ್‌ಗಳನ್ನು ವೈದ್ಯಕೀಯ ತುರ್ತುಸ್ಥಿತಿಯ ಸಮಯದಲ್ಲಿ ವ್ಯಾಪಕ ಹೆಲ್ತ್‌ ಕವರೇಜ್ ಒದಗಿಸಿ, ಹಣಕಾಸಿನ ಹೊರೆ ಕಡಿಮೆ ಮಾಡುವ ಸಲುವಾಗಿ ವಿನ್ಯಾಸ ಮಾಡಲಾಗಿದೆ. ಅನ್ಲೈನ್‌ನಲ್ಲಿ ಪಾಲಿಸಿ ಕೊಂಡುಕೊಳ್ಳುವ ಮೊದಲು, ಹೆಲ್ತ್ ಇನ್ಶೂರೆನ್ಸ್ ಕವರೇಜ್‌ಗಳು, ಹೊರಗಿಡುವಿಕೆಗಳು ಮತ್ತು ಕಾಯುವಿಕೆ ಅವಧಿಗಳ ಪಟ್ಟಿಯನ್ನು ಓದುವಂತೆ ಸಲಹೆ ನೀಡಲಾಗಿದೆ. ಅದೇ ರೀತಿ, ಪ್ರೀಮಿಯಂ ಮೊತ್ತವನ್ನು ಲೆಕ್ಕ ಹಾಕುವುದು ಕೂಡ ಅಷ್ಟೇ ಪ್ರಮುಖವಾಗಿದೆ. ನಿಮ್ಮ ಅವಶ್ಯಕತೆಗಳಿಗೆ ತಕ್ಕಂತೆ ವಿವಿಧ ಪ್ಲಾನ್‌ಗಳ ನಡುವೆ ಹೋಲಿಕೆ ಮಾಡಲು ಹೆಲ್ತ್ ಇನ್ಶೂರೆನ್ಸ್ ಪ್ರೀಮಿಯಂ ಕ್ಯಾಲ್ಕುಲೇಟರ್ ನಿಮಗೆ ಸಹಾಯ ಮಾಡುತ್ತದೆ. ಆದಾಗ್ಯೂ, ಹೆಲ್ತ್ ಇನ್ಶೂರೆನ್ಸ್ ಪ್ಲಾನ್‌ಗಳನ್ನು ಆಯ್ಕೆ ಮಾಡುವಾಗ ಪ್ರೀಮಿಯಂ ಏಕೈಕ ಮಾಪಕವಾಗಿರಬಾರದು. ಸರಿಯಾದ ಪ್ಲಾನ್ ಆಯ್ಕೆ ಮಾಡಲು ಇದು ನಿಮಗೆ ಕೋಟ್‌ಗಳನ್ನು ತಿಳಿಸುವ ಮೂಲಕ ಸಹಾಯ ಮಾಡುತ್ತದೆ.

ಮೆಡಿಕಲ್ ಇನ್ಶೂರೆನ್ಸ್ ಪ್ರೀಮಿಯಂ ಲೆಕ್ಕ ಹಾಕುವುದು ಹೇಗೆ?

ಎಚ್‌ಡಿಎಫ್‌ಸಿ ಎರ್ಗೋದೊಂದಿಗೆ ಹೆಲ್ತ್ ಇನ್ಶೂರೆನ್ಸ್ ಪ್ರೀಮಿಯಂ ಲೆಕ್ಕ ಹಾಕುವುದು ಸರಳ, ಸುಲಭ ಮತ್ತು ಅನುಕೂಲಕರವಾಗಿದೆ. "ನನ್ನ ಹೆಲ್ತ್ ಇನ್ಶೂರೆನ್ಸ್ ಪ್ರೀಮಿಯಂ ಲೆಕ್ಕ ಹಾಕಿ" ಮೇಲೆ ಕ್ಲಿಕ್ ಮಾಡಿ, ಸುಲಭವಾಗಿ ಹೆಲ್ತ್ ಇನ್ಶೂರೆನ್ಸ್ ಪ್ರೀಮಿಯಂ ಜನರೇಟ್ ಮಾಡಿ. ನಿಮ್ಮ ಮತ್ತು ಇನ್ಶೂರ್ಡ್‌ ವ್ಯಕ್ತಿಯ ವೈಯಕ್ತಿಕ ವಿವರಗಳು ಮತ್ತು ಅವರ ವಯಸ್ಸನ್ನು ನಮೂದಿಸುವ ಮೂಲಕ, ನೀವು ನಿಮ್ಮ ಪ್ರೀಮಿಯಂ ಅನ್ನು ಸುಲಭವಾಗಿ ಲೆಕ್ಕ ಹಾಕಬಹುದು.

Secured Over 1.4 Crore+ Smiles!
ಎಚ್‌ಡಿಎಫ್‌ಸಿ ಎರ್ಗೋ ಜನರಲ್ ಇನ್ಶೂರೆನ್ಸ್ ಏಕೆ ಆಯ್ಕೆ ಮಾಡಿಕೊಳ್ಳಬೇಕು?

1.4 ಕೋಟಿಗೂ ಹೆಚ್ಚಿನ ನಗುಮುಖಗಳನ್ನು ಸುರಕ್ಷಿತವಾಗಿಸಿದ್ದೇವೆ!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
Secured Over 1.4 Crore+ Smiles!
All the support you need-24 x 7
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ನಿಮಗೆ ಬೇಕಾದ ಎಲ್ಲಾ ಬೆಂಬಲ need-24x7

ತೊಂದರೆಯ ಸಮಯದಲ್ಲಿ, ತಕ್ಷಣದ ಸಹಾಯವು ಆ ಸಮಯದ ಅವಶ್ಯಕತೆ ಎಂದು ನಾವು ತಿಳಿದುಕೊಂಡಿದ್ದೇವೆ. ನಮ್ಮ 24x7 ಗ್ರಾಹಕ ಸಹಾಯವಾಣಿ ಮತ್ತು ಕ್ಲೈಮ್‌ಗಳ ಅನುಮೋದನೆಗೆ ಮೀಸಲಾದ ತಂಡದೊಂದಿಗೆ, ಅಗತ್ಯ ಸಂದರ್ಭಗಳಲ್ಲಿ ನಾವು ಸದಾ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ.
Secured Over 1.4 Crore+ Smiles!
All the support you need-24 x 7
Transparency In Every Step!
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!

ಕ್ಲೈಮ್‌ಗಳು ಇನ್ಶೂರೆನ್ಸ್ ಪಾಲಿಸಿಯ ಅತ್ಯಂತ ಪ್ರಮುಖ ಭಾಗವಾಗಿವೆ ಮತ್ತು ನಾವು ತಡೆರಹಿತ ಕ್ಲೈಮ್‌ಗಳ ಪ್ರಕ್ರಿಯೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ.
Secured Over 1.4 Crore+ Smiles!
All the support you need-24 x 7
Transparency In Every Step!
Integrated Wellness App.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ವೆಲ್ನೆಸ್ ಆ್ಯಪ್‌.

ನಾವು ಹೆಲ್ತ್ ಇನ್ಶೂರೆನ್ಸ್ ಅನ್ನು ಮೀರಿ, ನಿಮ್ಮ ದೇಹ ಮತ್ತು ಮನಸ್ಸಿನ ಕಾಳಜಿ ವಹಿಸುತ್ತೇವೆ. ಮೈ:ಹೆಲ್ತ್ ಸರ್ವಿಸಸ್‌ ಅಪ್ಲಿಕೇಶನ್ ನಿಮಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಹೆಲ್ತ್ ಕಾರ್ಡ್ ಪಡೆದು, ನಿಮ್ಮ ಕ್ಯಾಲೋರಿಯನ್ನು ಟ್ರ್ಯಾಕ್ ಮಾಡಿ, ನಿಮ್ಮ ದೈಹಿಕ ಚಟುವಟಿಕೆಯನ್ನು ಸರಿಯಾಗಿ ಗಮನಿಸಿ ಮತ್ತು ಅದರ ಮೂಲಕ ಚಂದದ ಬದುಕನ್ನು ಆನಂದಿಸಿ.
Secured Over 1.4 Crore+ Smiles!
All the support you need-24 x 7
Transparency In Every Step!
Integrated Wellness App.
Go Paperless!
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?

ಕಾಗದರಹಿತ!

ನಮಗೆ ಪೇಪರ್‌ವರ್ಕ್ ಕೂಡಾ ಇಷ್ಟವಿಲ್ಲ. ಈ ವೇಗದ ಜಗತ್ತಿನಲ್ಲಿ, ಕನಿಷ್ಠ ಡಾಕ್ಯುಮೆಂಟೇಶನ್‌ ಮತ್ತು ಸುಲಭ ಪಾವತಿ ವಿಧಾನಗಳೊಂದಿಗೆ ನಿಮ್ಮ ಪಾಲಿಸಿಯನ್ನು ಆನ್ಲೈನ್‌ನಲ್ಲಿ ಪಡೆಯಿರಿ.
ಎಚ್‌ಡಿಎಫ್‌ಸಿ ಎರ್ಗೋ ಯಾಕೆ?
Secured Over 1.4 Crore+ Smiles!

1.4 ಕೋಟಿಗೂ ಅಧಿಕ ಸುರಕ್ಷಿತ ನಗುಮುಖಗಳು!!

ಎಚ್‌ಡಿಎಫ್‌ಸಿ ಎರ್ಗೋದಲ್ಲಿ ನಂಬಿಕೆಯು ಸಂಬಂಧಗಳನ್ನು ಮರು ವ್ಯಾಖ್ಯಾನಿಸುತ್ತದೆ. ಇನ್ಶೂರೆನ್ಸ್ ಅನ್ನು ಸುಲಭ, ಹೆಚ್ಚು ಕೈಗೆಟಕುವ ಮತ್ತು ಹೆಚ್ಚು ವಿಶ್ವಾಸಾರ್ಹವಾಗಿಸಲು ನಾವು ಸತತವಾಗಿ ಪ್ರಯತ್ನಿಸುತ್ತೇವೆ. ಇಲ್ಲಿ ಭರವಸೆಗಳನ್ನು ಉಳಿಸಿಕೊಳ್ಳಲಾಗುತ್ತದೆ, ಕ್ಲೈಮ್‌ಗಳನ್ನು ಪೂರೈಸಲಾಗುತ್ತದೆ ಮತ್ತು ಜೀವನವನ್ನು ಅತ್ಯಂತ ಬದ್ಧತೆಯಿಂದ ಪೋಷಿಸಲಾಗುತ್ತದೆ.
All the support you need-24 x 7

24 x 7 ನಿಮಗೆ ಬೇಕಾದ ಎಲ್ಲಾ ಬೆಂಬಲ ಸೇವೆಗಳು

ತೊಂದರೆಯ ಸಮಯದಲ್ಲಿ, ತಕ್ಷಣದ ಸಹಾಯವು ಆ ಸಮಯದ ಅವಶ್ಯಕತೆ ಎಂದು ನಾವು ತಿಳಿದುಕೊಂಡಿದ್ದೇವೆ. ನಮ್ಮ 24x7 ಗ್ರಾಹಕ ಸಹಾಯವಾಣಿ ಮತ್ತು ಕ್ಲೈಮ್‌ಗಳ ಅನುಮೋದನೆಗೆ ಮೀಸಲಾದ ತಂಡದೊಂದಿಗೆ, ಅಗತ್ಯ ಸಂದರ್ಭಗಳಲ್ಲಿ ನಾವು ಸದಾ ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇವೆ.
Transparency In Every Step!

ಪ್ರತಿ ಹಂತದಲ್ಲೂ ಪಾರದರ್ಶಕವಾಗಿದೆ!

ಕ್ಲೈಮ್‌ಗಳು ಇನ್ಶೂರೆನ್ಸ್ ಪಾಲಿಸಿಯ ಅತ್ಯಂತ ಪ್ರಮುಖ ಭಾಗವಾಗಿವೆ ಮತ್ತು ನಾವು ತಡೆರಹಿತ ಕ್ಲೈಮ್‌ಗಳ ಪ್ರಕ್ರಿಯೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ.
Integrated Wellness App.

ಇಂಟಿಗ್ರೇಟೆಡ್ ವೆಲ್ನೆಸ್ ಆ್ಯಪ್‌.

ನಾವು ಹೆಲ್ತ್ ಇನ್ಶೂರೆನ್ಸ್ ಅನ್ನು ಮೀರಿ, ನಿಮ್ಮ ದೇಹ ಮತ್ತು ಮನಸ್ಸಿನ ಕಾಳಜಿ ವಹಿಸುತ್ತೇವೆ. ಮೈ:ಹೆಲ್ತ್ ಸರ್ವಿಸಸ್‌ ಅಪ್ಲಿಕೇಶನ್ ನಿಮಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುತ್ತದೆ. ನಿಮ್ಮ ಹೆಲ್ತ್ ಕಾರ್ಡ್ ಪಡೆದು, ನಿಮ್ಮ ಕ್ಯಾಲೋರಿಯನ್ನು ಟ್ರ್ಯಾಕ್ ಮಾಡಿ, ನಿಮ್ಮ ದೈಹಿಕ ಚಟುವಟಿಕೆಯನ್ನು ಸರಿಯಾಗಿ ಗಮನಿಸಿ ಮತ್ತು ಅದರ ಮೂಲಕ ಚಂದದ ಬದುಕನ್ನು ಆನಂದಿಸಿ.
Go Paperless!

ಕಾಗದರಹಿತ!

ನಮಗೆ ಪೇಪರ್‌ವರ್ಕ್ ಕೂಡಾ ಇಷ್ಟವಿಲ್ಲ. ಈ ವೇಗದ ಜಗತ್ತಿನಲ್ಲಿ, ಕನಿಷ್ಠ ಡಾಕ್ಯುಮೆಂಟೇಶನ್‌ ಮತ್ತು ಸುಲಭ ಪಾವತಿ ವಿಧಾನಗಳೊಂದಿಗೆ ನಿಮ್ಮ ಪಾಲಿಸಿಯನ್ನು ಆನ್ಲೈನ್‌ನಲ್ಲಿ ಪಡೆಯಿರಿ. ನಿಮ್ಮ ಪಾಲಿಸಿಯು ನೇರವಾಗಿ ನಿಮ್ಮ ಇನ್‌ಬಾಕ್ಸ್‌ಗೆ ಬಂದು ಸೇರುತ್ತದೆ.

ಇತರ ಸಂಬಂಧಪಟ್ಟ ಲೇಖನಗಳು

ಇತರ ಸಂಬಂಧಪಟ್ಟ ಲೇಖನಗಳು

ಆಗಾಗ ಕೇಳುವ ಪ್ರಶ್ನೆಗಳು

ಕೆಳಗಿನ ವಿವಿಧ ಅಂಶಗಳ ಆಧಾರದಲ್ಲಿ ಪ್ರೀಮಿಯಂಗಳನ್ನು ನಿರ್ಧರಿಸಲಾಗುತ್ತದೆ
ವಯಸ್ಸು: ವಯಸ್ಸು ಹೆಚ್ಚಿದಂತೆ, ವೈದ್ಯಕೀಯ ಸಮಸ್ಯೆಗಳಿಗೆ ತುತ್ತಾಗುವ ಸಾಧ್ಯತೆ ಹೆಚ್ಚುತ್ತದೆ. ಆದ್ದರಿಂದ, ಪ್ರೀಮಿಯಂ ಹೆಚ್ಚಾಗುತ್ತದೆ.
ಕವರ್ ಮಾಡಲಾದ ಜನರ ಸಂಖ್ಯೆ: ಫ್ಯಾಮಿಲಿ ಫ್ಲೋಟರ್‌ಗೆ ಹೋಲಿಸಿದರೆ ವೈಯಕ್ತಿಕ ಕವರ್‌ಗೆ ಪ್ರೀಮಿಯಂ ಕಡಿಮೆ ಇರುತ್ತದೆ.
ಮುಂಚಿತವಾಗಿ ಇದ್ದ ಕಾಯಿಲೆ ಮತ್ತು ಕೌಟುಂಬಿಕ ಇತಿಹಾಸದೊಂದಿಗೆ, ಪ್ರೀಮಿಯಂ ಹೆಚ್ಚಾಗಬಹುದು
IRDAIನಿಂದ ಸ್ವೀಕೃತಿಯನ್ನು ಪಡೆಯುವ ಮೂಲಕ, ನೀಡಲಾಗುವ ಎಲ್ಲಾ ಹೆಲ್ತ್ ಇನ್ಶೂರೆನ್ಸ್ ಪ್ಲಾನ್‌ಗಳಿಗೆ ಎಚ್‌ಡಿಎಫ್‌ಸಿ ಎರ್ಗೋ ಪ್ರೀಮಿಯಂ ಅನ್ನು ನಿರ್ಧರಿಸುತ್ತದೆ.
"ಈಗ ಖರೀದಿಸಿ" ಬಟನ್ ಕ್ಲಿಕ್ ಮಾಡುವ ಮೂಲಕ; ನೀವು ಕೋಟ್‌ಗಳನ್ನು ಸುಲಭವಾಗಿ ಪಡೆಯಬಹುದು. ನೀವು ನಮ್ಮನ್ನು 1800 2700 700 ಗೆ ಕರೆ ಮಾಡುವ ಮೂಲಕ ಅಥವಾ buy@hdfcergo.com ಗೆ ಇಮೇಲ್ ಮಾಡಿ ಸಂಪರ್ಕಿಸಬಹುದು
ಪ್ರಕ್ರಿಯೆಯು ಒಂದೇ ಆಗಿರುತ್ತದೆ. ಪ್ರೀಮಿಯಂ ಲೆಕ್ಕ ಹಾಕಲು ನೀವು ವಯಸ್ಸು ಮತ್ತು ವಿಮಾದಾತರ ಸಂಖ್ಯೆಯನ್ನು ನಮೂದಿಸಬೇಕು. ಆದಾಗ್ಯೂ, ನಿಮ್ಮ ಪೋಷಕರ ವಿಷಯದಲ್ಲಿ, ಪಾಲಿಸಿ ಪಡೆದುಕೊಳ್ಳುವ ಮೊದಲು ಅವರು ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕಾಗಬಹುದು.
ಪ್ರಕ್ರಿಯೆಯು ಒಂದೇ ಆಗಿರುತ್ತದೆ. ಪ್ರೀಮಿಯಂ ಲೆಕ್ಕ ಹಾಕಲು ನೀವು ವಯಸ್ಸು ಮತ್ತು ವಿಮಾದಾರರ ಸಂಖ್ಯೆಯನ್ನು ನಮೂದಿಸಬೇಕು.
ಪ್ರೀಮಿಯಂಗಳನ್ನು ಲೆಕ್ಕ ಹಾಕಿ, ಕವರೇಜ್ ಮತ್ತು ಹೊರಗಿಡುವಿಕೆಗಳನ್ನು ಹೋಲಿಕೆ ಮಾಡುವ ಮೂಲಕ ನಿಮ್ಮ ಕುಟುಂಬದ ವೈದ್ಯಕೀಯ ಅಗತ್ಯತೆಗಳನ್ನು ಸುರಕ್ಷಿತಗೊಳಿಸಲು ನೀವು ಅತ್ಯುತ್ತಮ ಪಾಲಿಸಿಯನ್ನು ಹೋಲಿಕೆ ಮಾಡಿ, ಆಯ್ಕೆ ಮಾಡಬಹುದು.
ಅವಾರ್ಡ್ಸ್ ಮತ್ತು ಗುರುತಿಸುವಿಕೆ
x